ಗಾಳಿ ನೀರು ಆಹಾರದ ಕಲ್ಮಶ, ಪ್ರಜಾಪ್ರಭುತ್ವ ಸಂಸ್ಥೆಗಳ ಭ್ರಷ್ಟಾಚಾರ ಒಟ್ಟು ವ್ಯಕ್ತಿಯ ಮಾನಸಿಕ ಮತ್ತು ದೈಹಿಕ ಆರೋಗ್ಯ ಸಂಪೂರ್ಣ ಕುಸಿಯುವಂತೆ ಮಾಡಿದೆ. ಆತನ ಯೋಚನಾ ಶಕ್ತಿಯೇ ದುರ್ಬಲವಾಗಿದೆ.…
ಸಮಾಜ ಸೇವೆಯ ಗುರಿ, ಉದ್ದೇಶ, ಮಾರ್ಗಗಳು ಒಂದೇ ರೀತಿಯಲ್ಲಿ ಇರುವುದಿಲ್ಲ. ಇದನ್ನು ಅನೇಕ ದೃಷ್ಟಿಕೋನಗಳಿಂದ ನೋಡಲಾಗುತ್ತದೆ. ಕಷ್ಟದಲ್ಲಿ ಇರುವವರಿಗೆ ಸಹಾಯ, ನೋವಿನಿಂದ ನರಳುತ್ತಿರುವವರಿಗೆ ಸಾಂತ್ವಾನ, ಮುಳುಗತ್ತಿರುವ ಬದುಕಿಗೆ ಆಸರೆ…
ಕ್ರೀಡೆಯನ್ನು ಅಸಹಜ ಶಕ್ತಿಯ ರೂಪದಲ್ಲಿ ನೋಡಿದರೆ ಅದು ತನ್ನ ಮೂಲ ಆಶಯವನ್ನೇ ಕಳೆದುಕೊಳ್ಳುತ್ತದೆ. ಕ್ರೀಡೆ ಎಂಬುದು ಮಾನವ ಪ್ರತಿಭಾ ಪ್ರದರ್ಶನದ ಒಂದು ಆರೋಗ್ಯಕರ ಸ್ಪರ್ಧೆ. ದೈಹಿಕ ಮತ್ತು…
ಸಣ್ಣಪುಟ್ಟ ಸಮಸ್ಯೆಗಳಿಗೆ, ಮುಂದೆ ಆಗಬಹುದಾದ ಅನೇಕ ಸಾಧ್ಯತೆಗಳ ಊಹಾತ್ಮಕ ಘಟನೆಗಳಿಗೆ, ಇನ್ನೂ ಅನೇಕ ವಿಷಯಗಳಲ್ಲಿ ನಾವು ಮತ್ತು ನಮ್ಮ ಪ್ರತಿಕ್ರಿಯೆ ಎಷ್ಟೊಂದು ದುರ್ಬಲವಾಗಿರುತ್ತದೆ....... ನಾವುಗಳು ಜೀವನದಲ್ಲಿ ಅನೇಕ…
ಎಲ್ಲಾ ಧರ್ಮಗಳು ಇರುವುದು ಬಡವರ, ಸಾಮಾನ್ಯ ಜನರ ಹಿತ ರಕ್ಷಣೆಗಾಗಿಯೇ ಹೊರತು ರಿಯಲ್ ಎಸ್ಟೇಟ್ ಉದ್ಯಮಿಗಳಿಗಾಗಿ ಅಲ್ಲ ಎಂಬುದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಲಿ.
ಪತ್ರಿಕೆ(Paper) ಮತ್ತು ಟೆಲಿವಿಷನ್(Television) ಮಾಧ್ಯಮಗಳಲ್ಲಿ(Media) ಮುದ್ರಿತವಾಗುವ ಮತ್ತು ಪ್ರಸಾರವಾಗುವ ಸುದ್ದಿಗಳನ್ನು(News) ನಾವು ಹೇಗೆ ಗ್ರಹಿಸಬೇಕು ? ಯಾವುದು ನಿಜ ? ಯಾವುದು ಸುಳ್ಳು ? ಯಾವುದು ಇರಬಹುದು…
ಇತ್ತೀಚೆಗಷ್ಟೇ ಒಂದು ಹೆಣ್ಣು ಮಗಳು ಇದ್ದಕ್ಕಿದ್ದಂತೆ ಕಾಲ್ ಮಾಡಿ ಚಿಕ್ಕ ಮಗುವಿನಂತೆ ಬಿಕ್ಕಳಿಸಿ ಬಿಕ್ಕಳಿಸಿ ಅಳತೊಡಗಿದರು. ಕಾರಣ ಸಾಮಾಜಿಕ ಜಾಲತಾಣದಲ್ಲಿ ಅವರಿಗೆ ಯಾವುದೇ ಕಾರಣವಿಲ್ಲದೆ ಕೇವಲ ಒಂದು…
ಬಾಹ್ಯಾಕಾಶ(Space) ಯಾತ್ರೆಯೇ ಒಂದು ರೀತಿಯಲ್ಲಿ ಬದುಕಿನ ಅಂತಿಮ ಯಾತ್ರೆಯಂತೆ ನನಗನಿಸುತ್ತದೆ. ಈಗಲೂ ಸಹ ನಮ್ಮಂತ ಸಾಮಾನ್ಯ ಜನ ಬಸ್ಸಿನಲ್ಲೋ(Bus), ರೈಲಿನಲ್ಲೂTrain), ವಿಮಾನದಲ್ಲೋ(Flight) ಸಂಚರಿಸುವಾಗ ಬಹುತೇಕ ನಮ್ಮ ಮನಸ್ಸಿನಲ್ಲಿ…
ಮನಸುಗಳ, ಗುಣ ನಡತೆಗಳ, ವ್ಯವಹಾರಗಳ, ಸಂಬಂಧಗಳ, ದೇಶ ಭಕ್ತಿಯ ಶುದ್ದತೆಗೆ ಮನಸ್ಸುಗಳ ಅಂತರಂಗದ ಚಳವಳಿಯ ಕಳಕಳಿಯ ಮನವಿ ಮತ್ತು ಪ್ರೀತಿಯ ಕರೆ........ ಆತ್ಮೀಯರೆ, ನೀವು ಯಾರೇ ಆಗಿರಿ,…