ಮಂಗಳೂರಿನ ಮೊದಲ ಆಟೋ ಚಾಲಕ ಮೋಂತು ಲೋಬೊ ನಿಧನ

November 6, 2022
5:56 PM

ಮಂಗಳೂರಿನಲ್ಲಿ ಮೊದಲ ಆಟೋ ಚಾಲಕ ಎಂಬ ಹೆಗ್ಗಳಿಕೆಗೆ ಪಾತ್ರರಾದ ಮೋಂತು ಲೋಬೊ ನಿಧನರಾದರು. ಅಲ್ಪಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ 86 ವರ್ಷದ ಲೋಬೊ ಶನಿವಾರ ಮೃತಪಟ್ಟಿದ್ದಾರೆ. 1955ರಲ್ಲಿ ಆಟೋ ಚಾಲನೆ ಆರಂಭಿಸಿದ ಇವರು, ಈ 66 ವರ್ಷಗಳ ಸುದೀರ್ಘ ಚಾಲನಾ ಬದುಕಿನಲ್ಲಿ ಈವರೆಗೆ ಒಂದೇ ಒಂದು ಅಪಘಾತ ಎಸಗದಿರುವುದು ಗಮನಾರ್ಹ ಸಂಗತಿ. ಗರ್ಭಿಣಿಯರಿಗೆ ಇವರ ಆಟೋದಲ್ಲಿ ಉಚಿತ ಸಂಚಾರ ಸೇವೆ ಸಿಗುತ್ತಿತ್ತು.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 16-08-2025 | ಮಲೆನಾಡು-ಕರಾವಳಿಯಲ್ಲಿ ಉತ್ತಮ ಮಳೆ | ಆ.20 ರ ನಂತರ ಮಳೆ ಹೇಗೆ..?
August 16, 2025
3:30 PM
by: ಸಾಯಿಶೇಖರ್ ಕರಿಕಳ
ಹೊಸರುಚಿ | ಹಲಸಿನ ಹಣ್ಣಿನ ಬಜ್ಜಿ
August 16, 2025
11:33 AM
by: ದಿವ್ಯ ಮಹೇಶ್
ಎತ್ತಿನಹೊಳೆ ಯೋಜನೆಯಡಿ ವಿವಿಧ ಜಿಲ್ಲೆಗಳಿಗೆ ನೀರು ತುಂಬಿಸುವ ಚಿಂತನೆ
August 16, 2025
11:25 AM
by: The Rural Mirror ಸುದ್ದಿಜಾಲ
ದೇಶದ ಉತ್ಪನ್ನಗಳನ್ನು ಬಳಸಲು ರೈತರ ಸಂಕಲ್ಪ
August 16, 2025
11:17 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group