ಮಂಗಳೂರಿನಲ್ಲಿ ಮೊದಲ ಆಟೋ ಚಾಲಕ ಎಂಬ ಹೆಗ್ಗಳಿಕೆಗೆ ಪಾತ್ರರಾದ ಮೋಂತು ಲೋಬೊ ನಿಧನರಾದರು. ಅಲ್ಪಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ 86 ವರ್ಷದ ಲೋಬೊ ಶನಿವಾರ ಮೃತಪಟ್ಟಿದ್ದಾರೆ. 1955ರಲ್ಲಿ ಆಟೋ ಚಾಲನೆ ಆರಂಭಿಸಿದ ಇವರು, ಈ 66 ವರ್ಷಗಳ ಸುದೀರ್ಘ ಚಾಲನಾ ಬದುಕಿನಲ್ಲಿ ಈವರೆಗೆ ಒಂದೇ ಒಂದು ಅಪಘಾತ ಎಸಗದಿರುವುದು ಗಮನಾರ್ಹ ಸಂಗತಿ. ಗರ್ಭಿಣಿಯರಿಗೆ ಇವರ ಆಟೋದಲ್ಲಿ ಉಚಿತ ಸಂಚಾರ ಸೇವೆ ಸಿಗುತ್ತಿತ್ತು.
ಕೇರಳದಲ್ಲಿ ಸುಮಾರು ಒಂದು ಲಕ್ಷ ಹೆಕ್ಟೇರ್ ಪ್ರದೇಶದ ರಬ್ಬರ್ ತೋಟದಲ್ಲಿ ಟ್ಯಾಪಿಂಗ್ ಸ್ಥಗಿತವಾಗಿದೆ.
ಕರಾವಳಿ ಹಾಗೂ ಮಲೆನಾಡು ಭಾಗರದಲ್ಲಿ ಜುಲೈ 6 ರಿಂದ ಮಳೆಯ ಪ್ರಮಾಣ ಸ್ವಲ್ಪ…
ನಾವೊಂದು ಯೋಚನೆ ಮಾಡಿದ್ದೇವೆ. ಎಲ್ಲಾ ಕಡೆ ಮಕ್ಕಳು ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುತ್ತಾರೆ. ನಗರ…
ವೃಷಭ ರಾಶಿಯಲ್ಲಿ ಶುಕ್ರನ ಸಂಚಾರ ಒಂದು ಶುಭಕರವಾದ ಮತ್ತು ಧನವೃದ್ಧಿಯ ತತ್ವವನ್ನು ಸಾರುವ…
ಅನೇಕ ವರ್ಷಗಳ ಬೇಡಿಕೆ-ಹೋರಟದ ಬಳಿಕ ಬೃಹತ್ ಸೇತುವೆಯೊಂದು ನಿರ್ಮಾಣವಾಗಿದೆ. ಅಂಬಾರಗೂಡ್ಲು-ಕಳಸವಳ್ಳಿ ಸೇತುವೆಯ ಹೋರಾಟದ…
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ರಾಜ್ಯದ ಗ್ರಾಮೀಣ ಪ್ರದೇಶಗಳ ಗ್ರಾಮ ಪಂಚಾಯತಿ…