ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ರವಿಕುಮಾರ್ ಅವರನ್ನು ನೇಮಕ ಮಾಡಿ ಸರ್ಕಾರ ಸೋಮವಾರ ಆದೇಶ ಮಾಡಿದೆ. ರವಿಕುಮಾರ್ ಅವರು 2012 ರ ಬ್ಯಾಚ್ ನ ಕರ್ನಾಟಕ ಕೇಡರ್ ನ ಐಎಎಸ್ ಅಧಿಕಾರಿಯಾಗಿದ್ದು, ಜನಪರವಾಗಿಯೂ ಖಡಕ್ ಅಧಿಕಾರಿಯಾಗಿ ಗಮನಸೆಳೆದಿದ್ದರು.
ಕಳೆದ 16 ವರ್ಷಗಳ ದಾಖಲೆಗಳ ಪ್ರಕಾರ ನಿಗದಿತ ದಿನಕ್ಕಿಂತ ಮೊದಲೇ ಈ ಬಾರಿ…
ಉತ್ತಮ ಮಳೆಗೆ ಅರಣ್ಯ ಪ್ರದೇಶವೆಲ್ಲ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದೆ, ಮಳೆ ಹನಿಗಳಿಗೆ ಮೈಯೊಡ್ಡಿದ…
ರಾಜ್ಯದ ಅಡಿಕೆ ಬೆಳೆ ಅತ್ಯಂತ ಉತ್ಕೃಷ್ಟ ಗುಣಮಟ್ಟದ್ದಾಗಿದ್ದು, ಇದರಲ್ಲಿ ಯಾವುದೇ ರಾಸಾಯನಿಕ ಇಲ್ಲ.…
ನಿಷೇಧವು ಶಾಶ್ವತವಲ್ಲ, ಮತ್ತು ವೈಜ್ಞಾನಿಕ, ತಾಂತ್ರಿಕ, ಮತ್ತು ವಾಣಿಜ್ಯ ರಾಜತಾಂತ್ರಿಕ ಮಾರ್ಗದಿಂದ ಈ…
ಆಹಾರ ಧಾನ್ಯಗಳನ್ನು ಬೆಳೆಸುತ್ತಿದ್ದ ಕೃಷಿಕರು ಅಡಿಕೆ ಕೃಷಿಗೆ ಪರಿವರ್ತನೆ ಆಗಿ ಆಹಾರಕ್ಕಾಗಿ ಪರಾವಲಂಬಿಗಳು…
ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ರೊಟ್ಟಿಗೆ ಬೇಕಾಗುವ ಸಾಮಗ್ರಿಗಳು: ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ…