Advertisement
MIRROR FOCUS

ಅರ್ಜುನ ಆನೆ ಹೆಸರಿನಲ್ಲಿ ಪ್ರಶಸ್ತಿ

Share

ಆನೆ ಸೆರೆ ಕಾರ್ಯಾಚರಣೆ, ಆನೆಗಳನ್ನು ಪಳಗಿಸುವುದು ಮತ್ತು ಯಶಸ್ವಿಯಾಗಿ ವನ್ಯಜೀವಿ ಸೆರೆ ಕಾರ್ಯಾಚರಣೆಯಲ್ಲಿ ಪಾಲ್ಗೊಂಡು ಉತ್ತಮ ಕಾರ್ಯ ಮಾಡಿದ ಮಾವುತರು, ಕಾವಾಡಿ ಹಾಗೂ ಅರಣ್ಯ ಸಿಬ್ಬಂದಿಗೆ ಇನ್ನು ಮುಂದೆ  ಅರ್ಜುನ ಆನೆ ಹೆಸರಿನಲ್ಲಿ ಪ್ರಶಸ್ತಿ ನೀಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ಅವರು ಹುಣಸೂರು ತಾಲೂಕು ವೀರನಹೊಸಹಳ್ಳಿಯಲ್ಲಿಂದು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವ 14 ಆನೆಗಳ ಪೈಕಿ 9 ಆನೆಗಳ ಮೊದಲ ತಂಡಕ್ಕೆ ಸಾಂಪ್ರದಾಯಿಕವಾಗಿ ಪೂಜೆ ನೆರವೇರಿಸಿ, ಕಬ್ಬು, ಅಕ್ಕಿ, ಬೆಲ್ಲ ತಿನ್ನಿಸಿ ಗಜಪಯಣಕ್ಕೆ ಚಾಲನೆ ನೀಡಿ ಮೊದಲ ಸಾಲಿನ ಅರ್ಜುನ ಆನೆ ಹೆಸರಿನ ಪ್ರಶಸ್ತಿಯನ್ನು ಭೀಮ ಆನೆಯ ಮಾವುತ ಹಾಗೂ ಕಾಪಾಡಿಗಳಾದ ಗುಂಡ ಮತ್ತು ನಂಜುಂಡಸ್ವಾಮಿಯವರಿಗೆ ಪ್ರದಾನ ಮಾಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

45 minutes ago

ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು

ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…

19 hours ago

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

1 day ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

1 day ago

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!

ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…

2 days ago

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

2 days ago