ರಾಸಾಯನಿಕ ಕೃಷಿಯಿಂದಾಗುವ ಪರಿಣಾಮಗಳ ಬಗ್ಗೆ ಭಾರತದ ರೈತರಲ್ಲೂ ಅರಿವು | ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ಕಾರ್ಯಕ್ರಮದಲ್ಲಿ ವಾಣಿಜ್ಯ ಸಚಿವ ಪಿಯೂಷ್ ಗೋಯೆಲ್

January 10, 2025
6:56 AM
ಭಾರತದಲ್ಲಿ ಪ್ರಸ್ತುತ, ಬಹುದೊಡ್ಡ ಪ್ರಮಾಣದಲ್ಲಿ ನೈಸರ್ಗಿಕ ವಿಧಾನದಲ್ಲಿ ಕೃಷಿ ಬೆಳೆಗಳ ಉತ್ಪಾದನೆ ಮಾಡಲಾಗುತ್ತಿದೆ. ಭಾರತದ ವಿಶಿಷ್ಟ ನೈಸರ್ಗಿಕ ಉತ್ಪನ್ನಗಳನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯಬೇಕಾಗಿದೆ. ಇದರಿಂದ ರಫ್ತು ಹೆಚ್ಚಳಕ್ಕೆ ಅನುಕೂಲವಾಗುತ್ತದೆ ಎಂದು ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯೆಲ್.

ಜೈವಿಕ ಕೃಷಿಯ ಮಹತ್ವದ ಬಗ್ಗೆ ವಿಶ್ವದೆಲ್ಲೆಡೆ ಇಂದು ಜಾಗೃತಿ ಮೂಡಿದೆ. ರಾಸಾಯನಿಕ ಕೃಷಿಯಿಂದಾಗುವ ಪರಿಣಾಮಗಳ ಬಗ್ಗೆ ಭಾರತದ ರೈತರಲ್ಲೂ ಅರಿವು ಹೆಚ್ಚುತ್ತಿದೆ. ಭೂಮಿಯ ರಕ್ಷಣೆಯಲ್ಲಿ ಜೈವಿಕ ಕೃಷಿ ಮಹತ್ವದ ಪಾತ್ರ ವಹಿಸುತ್ತಿದ್ದು, ಇದನ್ನು ಇನ್ನಷ್ಟು ವಿಸ್ತರಿಸುವ ಕೆಲಸ ಮಾಡಲಾಗುತ್ತಿದೆ ಎಂದು ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯೆಲ್ ಹೇಳಿದರು.…..ಮುಂದೆ ಓದಿ….

Advertisement

ದೆಹಲಿಯ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ  ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಭಾರತದಲ್ಲಿ ಪ್ರಸ್ತುತ, ಬಹುದೊಡ್ಡ ಪ್ರಮಾಣದಲ್ಲಿ ನೈಸರ್ಗಿಕ ವಿಧಾನದಲ್ಲಿ ಕೃಷಿ ಬೆಳೆಗಳ ಉತ್ಪಾದನೆ ಮಾಡಲಾಗುತ್ತಿದೆ. ಭಾರತದ ವಿಶಿಷ್ಟ ನೈಸರ್ಗಿಕ ಉತ್ಪನ್ನಗಳನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯಬೇಕಾಗಿದೆ. ಇದರಿಂದ ರಫ್ತು ಹೆಚ್ಚಳಕ್ಕೆ ಅನುಕೂಲವಾಗುತ್ತದೆ ಎಂದು ಹೇಳಿದರು. ಸಹಕಾರಿ ಸಂಸ್ಥೆಗಳ ಮೂಲಕ ದೇಶದ ರೈತರು ಜೈವಿಕ ಕೃಷಿಯಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ. ದೇಶದ ರೈತರು ಅಪಾರ ಸಾಮರ್ಥ್ಯ ಹೊಂದಿದ್ದು, ಆಹಾರ ಸುರಕ್ಷತೆಯನ್ನು ಖಾತ್ರಿಪಡಿಸಿದ್ದಾರೆ. ನೈಸರ್ಗಿಕ ಕೃಷಿ ವಿಧಾನ ಇಂದು ರಾಷ್ಟ್ರೀಯ ಆದ್ಯತೆಯಾಗಿ ಮಹತ್ವ ಪಡೆದುಕೊಂಡಿದೆ. ಮಣ್ಣು, ನೀರು ಸಂರಕ್ಷಣೆಗೆ ನೈಸರ್ಗಿಕ ಕೃಷಿ ವಿಧಾನವೊಂದೇ ಪರ್ಯಾಯ ಮಾರ್ಗವಾಗಿದೆ ಎಂದು ತಿಳಿಸಿದರು.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮುಂದಿನ 7 ದಿನಗಳ ಉತ್ತಮ ಮಳೆ – ಹವಾಮಾನ ಇಲಾಖೆ
July 10, 2025
8:26 AM
by: ದ ರೂರಲ್ ಮಿರರ್.ಕಾಂ
ತೆಂಗು ಉತ್ಪಾದನೆ ಹೆಚ್ಚಿಸಲು‌ ಕೇರಳದಲ್ಲಿ ಪ್ಲಾನ್‌ | ಹೊಸ ಕೋರ್ಸ್‌ ಅಭಿವೃದ್ಧಿಪಡಿಸಲು ಚಿಂತನೆ |
July 10, 2025
8:18 AM
by: ದ ರೂರಲ್ ಮಿರರ್.ಕಾಂ
ಶ್ರಾವಣ ಮಾಸದಲ್ಲಿ ಮೊಸರನ್ನು ತಿನ್ನಬಾರದಂತೆ ಯಾಕೆ?
July 10, 2025
7:24 AM
by: ದ ರೂರಲ್ ಮಿರರ್.ಕಾಂ
ಹೆದ್ದಾರಿಗಳಲ್ಲಿ ಹಸಿರು ಅಭಿಯಾನ | 4.78 ಕೋಟಿಗೂ ಹೆಚ್ಚು ಗಿಡಗಳ ನಾಟಿ
July 9, 2025
10:27 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group