ಸುಳ್ಯ ಎನ್ನೆoಪಿಯುಸಿಯಲ್ಲಿ ಜಾಗೃತಿ ಕಾರ್ಯಕ್ರಮ

September 24, 2023
1:38 PM
ಡೆಂಗ್ಯೂ ಮತ್ತು ಮಲೇರಿಯಾ ಖಾಯಿಲೆ ಹರಡದಂತೆ ಜಾಗೃತಿ ಕಾರ್ಯಕ್ರಮ ಸುಳ್ಯ ನೆಹರು ಮೆಮೋರಿಯಲ್ ಪ.ಪೂ ಕಾಲೇಜಿನಲ್ಲಿ ನಡೆಯಿತು.
ಡೆಂಗ್ಯೂ ಮತ್ತು ಮಲೇರಿಯಾ ಖಾಯಿಲೆ ಹರಡದಂತೆ ಜಾಗೃತಿ ಕಾರ್ಯಕ್ರಮ ಸುಳ್ಯ ನೆಹರು ಮೆಮೋರಿಯಲ್ ಪ.ಪೂ ಕಾಲೇಜಿನಲ್ಲಿ ನಡೆಯಿತು.
ಸುಳ್ಯ ತಾಲೂಕು ಆರೋಗ್ಯಅಧಿಕಾರಿ ಪ್ರಮೀಳಾ ಅವರು ಅತಿಥಿಯಾಗಿ ಆಗಮಿಸಿ ಮಾಹಿತಿ ನೀಡಿ,  ಅಶ್ರಿತ ರೋಗ ವಾಹಕಗಳಾದ ಸೊಳ್ಳೆಗಳು  ನೀರನ್ನು ಆಶ್ರಯ ಮಾಡಿಕೊಂಡು ಸೋಂಕು ಹರಡುತ್ತವೆ. ಸೊಳ್ಳೆ ಉತ್ಪತ್ತಿ ಆಗದಂತೆ ನೋಡಿಕೊಳ್ಳಬೇಕು. ಅನಾರೋಗ್ಯ ಕಾಡಿದಾಗ ಸೂಕ್ತ ಚಿಕಿತ್ಸೆ ತೆಗೆದುಕೊಳ್ಳಬೇಕು. ನಮ್ಮ ಆರೋಗ್ಯ ರಕ್ಷಣೆಯ ಜೊತೆ ಸುತ್ತಮುತ್ತಲಿನ ಜನರ ಆರೋಗ್ಯ ರಕ್ಷಣೆ ನಮ್ಮ ಮೂಲ ಉದ್ದೇಶವಾಗಬೇಕು . ರೋಗ ನಿರೋಧಕ ಶಕ್ತಿಯ ಆಹಾರ ಸೇವಿಸಬೇಕು ಎಂದು ಹೇಳಿದರು.
ವೇದಿಕೆಯಲ್ಲಿ ಸಮುದಾಯ ಅಭಿವೃದ್ಧಿ ಅಧಿಕಾರಿ ರಶ್ಮಿ,ವಿದ್ಯಾರ್ಥಿ ಕ್ಷೇಮಾಧಿಕಾರಿ ರೇಷ್ಮಾ ಎಂ ಎಂ ಉಪಸ್ಥಿತರಿದ್ದರು. ಉಪನ್ಯಾಸಕಿ ಬೇಬಿ ವಿದ್ಯಾ ಪಿ.ಬಿ ಸ್ವಾಗತಿಸಿ, ವಂದಿಸಿದರು.ಉಪನ್ಯಾಸಕ ವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

₹1,500 ಕೋಟಿ ಅಕ್ರಮ ಅಡಿಕೆ ಜಾಲ ಬಯಲು – ED ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ
July 7, 2026
10:32 PM
by: ದ ರೂರಲ್ ಮಿರರ್.ಕಾಂ
ಮಹಾರಾಷ್ಟ್ರದಲ್ಲಿ ತಡೆಹಿಡಿದ ಅಡಿಕೆ ಲಾರಿಗಳ ಬಿಡುಗಡೆಗೆ ಫಡ್ನವೀಸ್‌ಗೆ ಮನವಿ
July 7, 2026
9:35 PM
by: ದ ರೂರಲ್ ಮಿರರ್.ಕಾಂ
ರಾಜ್ಯದ ವಿವಿದೆಡೆ ಭಾರೀ ಮಳೆ – ಜುಲೈ 8 ರಂದು ಹಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
July 7, 2026
9:16 PM
by: ದ ರೂರಲ್ ಮಿರರ್.ಕಾಂ
ಮುಂಗಾರು ಬೆಳೆ ಸಮೀಕ್ಷೆ ಆರಂಭ | ರೈತರೇ ಮೊಬೈಲ್‌ ಮೂಲಕ ಬೆಳೆ ವಿವರ ದಾಖಲಿಸಿ – ಕೃಷಿ ಇಲಾಖೆ ಮನವಿ
July 7, 2026
8:41 PM
by: ಮಿರರ್‌ ಡೆಸ್ಕ್‌

You cannot copy content of this page - Copyright -The Rural Mirror