ಅಯೋಧ್ಯೆ ರಾಮಮಂದಿರ | ತೈವಾನ್‌ನಲ್ಲೂ ಭಾರತೀಯರಿಂದ ಸಂಭ್ರಮಾಚರಣೆಗೆ ಸಿದ್ಧತೆ

January 21, 2024
8:11 PM
ಅಯೋಧ್ಯೆಯ ರಾಮಮಂದಿರ ಉದ್ಘಾಟನೆಗೆ ಕೆಲವೇ ಕ್ಷಣಗಳು ಬಾಕಿ ಇದೆ.ಎಲ್ಲೆಡೆ ಸಂಭ್ರಮ ಮನೆ ಮಾಡಿದೆ.

ಅಯೋಧ್ಯೆಯ ರಾಮಮಂದಿರ ಉದ್ಘಾಟನೆಗೆ ಕೆಲವೇ ಕ್ಷಣಗಳು ಬಾಕಿ ಇದೆ. ದೇಶದಾದ್ಯಂತ ಸಂಭ್ರಮ ಮನೆ ಮಾಡಿದೆ. ಈ ನಡುವೆ ವಿದೇಶದಲ್ಲಿರುವ ಭಾರತೀಯರೂ ಸಂಭ್ರಮಾಚರಣೆಗೆ ಸಿದ್ಧತೆ ನಡೆಸಿದ್ದಾರೆ.  ತೈವಾನ್‌ನಲ್ಲಿರುವ ಭಾರತೀಯ ಸಮುದಾಯವು ಜ.22 ರಂದು ನಡೆಯಲಿರುವ ಅಯೋಧ್ಯೆಯ ರಾಮಮಂದಿರದಲ್ಲಿ ರಾಮನ ಪ್ರಾಣಪ್ರತಿಷ್ಠೆಯ ಸಂಭ್ರಮವನ್ನು ಆಚರಿಸುತ್ತದೆ. ಎರಡು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ .ತೈವಾನ್‌ನಲ್ಲಿರುವ ಭಾರತೀಯ ಡಯಾಸ್ಪೊರಾ ಮತ್ತು ಇನ್ನೊಂದು ಇಸ್ಕಾನ್ ತೈವಾನ್ ನಲ್ಲಿ ಆಚರಿಸಲಾಗುತ್ತಿದೆ ಎಂದು ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 17-04-2026 | ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – ಏಪ್ರಿಲ್ 18 ರಿಂದ ಮಳೆ ಹೆಚ್ಚಳ
April 17, 2026
1:55 PM
by: ಸಾಯಿಶೇಖರ್ ಕರಿಕಳ
ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ
April 16, 2026
7:25 AM
by: ದ ರೂರಲ್ ಮಿರರ್.ಕಾಂ
ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ
April 16, 2026
7:06 AM
by: ಮಿರರ್‌ ಡೆಸ್ಕ್
ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’
April 15, 2026
10:40 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror