ಅಯೋಧ್ಯೆಯ ರಾಮಮಂದಿರ ಉದ್ಘಾಟನೆಗೆ ಕೆಲವೇ ಕ್ಷಣಗಳು ಬಾಕಿ ಇದೆ. ದೇಶದಾದ್ಯಂತ ಸಂಭ್ರಮ ಮನೆ ಮಾಡಿದೆ. ಈ ನಡುವೆ ವಿದೇಶದಲ್ಲಿರುವ ಭಾರತೀಯರೂ ಸಂಭ್ರಮಾಚರಣೆಗೆ ಸಿದ್ಧತೆ ನಡೆಸಿದ್ದಾರೆ. ತೈವಾನ್‌ನಲ್ಲಿರುವ ಭಾರತೀಯ ಸಮುದಾಯವು ಜ.22 ರಂದು ನಡೆಯಲಿರುವ ಅಯೋಧ್ಯೆಯ ರಾಮಮಂದಿರದಲ್ಲಿ ರಾಮನ ಪ್ರಾಣಪ್ರತಿಷ್ಠೆಯ ಸಂಭ್ರಮವನ್ನು ಆಚರಿಸುತ್ತದೆ. ಎರಡು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ .ತೈವಾನ್‌ನಲ್ಲಿರುವ ಭಾರತೀಯ ಡಯಾಸ್ಪೊರಾ ಮತ್ತು ಇನ್ನೊಂದು ಇಸ್ಕಾನ್ ತೈವಾನ್ ನಲ್ಲಿ ಆಚರಿಸಲಾಗುತ್ತಿದೆ ಎಂದು ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…
ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ…
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…