ಅಯೋಧ್ಯೆಯಲ್ಲಿ ರಾಮಮಂದಿರದಲ್ಲಿ ರಾಮ ಲಲ್ಲಾ ಪ್ರತಿಷ್ಠಾಪನೆ ಕಾರ್ಯಕ್ರಮಗಳು ಆರಂಭವಾಗಿದೆ. ಇಂದಿನಿಂದ ಪೂಜೆಯ ವಿಧಿ-ವಿಧಾನಗಳು ಆರಂಭವಾಗಲಿದೆ. ಜ.22 ರಂದು ಪ್ರಾಣ ಪ್ರತಿಷ್ಠೆ ಕಾರ್ಯಕ್ರಮ ನಡೆಯಲಿದೆ.
Advertisement
ಪೂಜಾ ಕಾರ್ಯಕ್ರಮದ ಆರಂಭದಲ್ಲಿ ಪ್ರಾಯಶ್ಚಿತ್ತ ಪೂಜೆ, ಹವನಗಳೊಂದಿಗೆ ಪ್ರಾರಂಭವಾಗುತ್ತದೆ . ಏಳು ದಿನಗಳ ಕಾಲ ವಿವಿಧ ಪೂಜೆ, ಹವನ ನಡೆಯುತ್ತದೆ.
Advertisement
ದೇವಾಲಯದ ಟ್ರಸ್ಟ್‌ನಿಂದ 7,000 ಕ್ಕೂ ಹೆಚ್ಚು ಜನರನ್ನು ಆಹ್ವಾನಿಸಲಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕೂಡಾ ಭಾಗವಹಿಸಲಿದ್ದು, ನರೇಂದ್ರ ಮೋದಿ ಅವರು 2020 ಆಗಸ್ಟ್ 5 ರಂದು ರಾಮಮಂದಿರದ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿದ್ದರು.ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾತ್ರವಲ್ಲ, ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಮಾಡಲಾಗುತ್ತದೆ.
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement