ಅಯೋಧ್ಯೆ ರಾಮ | ಶ್ರೀರಾಮ ಜಯರಾಮ…. ಜೈ ಶ್ರೀ ರಾಮ್‌ ಸಂಭ್ರಮದ ನಡುವೆ ಪ್ರತಿಷ್ಠಾಪನೆಯಾದ ರಾಮಲಲ್ಲಾ |

January 22, 2024
1:06 PM
ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಬಾಲರಾಮನ ಶಿಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮ ಸೋಮವಾರ ನಡೆಯಿತು.

ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಬಾಲರಾಮನ ಶಿಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮ ಸೋಮವಾರ ನಡೆಯಿತು. ದೇಶದೆಲ್ಲೆಡೆ  ಶ್ರೀರಾಮ ಜಯರಾಮ, ಜಯ್ ಸಿಯಾ ರಾಮ್.. ಹಾಗೂ ಜೈ ಶ್ರೀರಾಮ್‌ ಘೋಷಣೆಯ ನಡುವೆ ಧಾರ್ಮಿಕ ವಿಧಿವಿಧಾನಗಳ ಮೂಲಕ ಪ್ರತಿಷ್ಠಾಪನಾ ಕಾರ್ಯ ನಡೆಯಿತು. ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ ಎಸ್‌ ಮುಖ್ಯಸ್ಥ  ಮೋಹನ್ ಭಾಗವತ್, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಹಲವು ಮಂದಿ ಭಾಗವಹಿಸಿದರು. ಬಾಲ..

ಬಾಲ ರಾಮನ ಪ್ರತಿಮೆ ಅನಾವರಣವಾದ ಬಳಿಕ ಶ್ರೀ ರಾಮನ ಪಾದಕ್ಕೆ ಪ್ರಧಾನಿಗಳು ಪುಷ್ಪಾರ್ಚನೆ ಸಲ್ಲಿಸಿದ್ದಾರೆ ಬಳಿಕ  ಪ್ರಧಾನಿ ನರೇಂದ್ರ ಮೋದಿ ಅವರು ಪೂಜಾ ಕಾರ್ಯಕ್ರಮ ನೆರವೇರಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 06-10-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಅ.9 ರಿಂದ ಕರಾವಳಿಯಲ್ಲಿ ಮಳೆ ಹೆಚ್ಚಾಗುತ್ತಾ?
October 6, 2026
1:39 PM
by: ಸಾಯಿಶೇಖರ್ ಕರಿಕಳ
ರಾಜ್ಯದಲ್ಲಿ ನೈಋತ್ಯ ಮುಂಗಾರು ಸಕ್ರಿಯ ; ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಭಾರೀ ಮಳೆ
October 6, 2026
7:09 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ: ಇಂಧನ ಸಚಿವ ಕೆ.ಜೆ.ಜಾರ್ಜ್
October 6, 2026
7:03 AM
by: ದ ರೂರಲ್ ಮಿರರ್.ಕಾಂ
ನವೋದಯ ವಿದ್ಯಾಲಯದ 9, 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ – ಅ.15 ಕೊನೆಯ ದಿನ
October 6, 2026
6:55 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror