ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಬಾಲರಾಮನ ಶಿಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮ ಸೋಮವಾರ ನಡೆಯಿತು. ದೇಶದೆಲ್ಲೆಡೆ ಶ್ರೀರಾಮ ಜಯರಾಮ, ಜಯ್ ಸಿಯಾ ರಾಮ್.. ಹಾಗೂ ಜೈ ಶ್ರೀರಾಮ್ ಘೋಷಣೆಯ ನಡುವೆ ಧಾರ್ಮಿಕ ವಿಧಿವಿಧಾನಗಳ ಮೂಲಕ ಪ್ರತಿಷ್ಠಾಪನಾ ಕಾರ್ಯ ನಡೆಯಿತು. ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಹಲವು ಮಂದಿ ಭಾಗವಹಿಸಿದರು. ಬಾಲ..
ಬಾಲ ರಾಮನ ಪ್ರತಿಮೆ ಅನಾವರಣವಾದ ಬಳಿಕ ಶ್ರೀ ರಾಮನ ಪಾದಕ್ಕೆ ಪ್ರಧಾನಿಗಳು ಪುಷ್ಪಾರ್ಚನೆ ಸಲ್ಲಿಸಿದ್ದಾರೆ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಪೂಜಾ ಕಾರ್ಯಕ್ರಮ ನೆರವೇರಿಸಿದರು.
ಘಟ್ಟದ ಕೆಳಗಿನ ಪ್ರದೇಶಗಳ ಒಂದೆರಡು ಕಡೆ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ.…
ಸಾಹಿತ್ಯ, ಕಲಾ ರಂಗದೊಳಗೆ ಒಮ್ಮೆ ಇಣುಕಿ. ಬಹುತೇಕರ ಹೆಸರಿನÀ ಹಿಂದೆ ಬಿರುದುಗಳು ಅಂಟಿಕೊಂಡಿದೆ.…
2025-26ನೇ ಸಾಲಿನ ಮೈಸೂರಿನ ಪಿಂಜಿರಾಪೋಲ್ ಮತ್ತು ಇತರೆ ಗೋಶಾಲೆಗಳಿಗೆ ಬೆಂಬಲ ಕಾರ್ಯಕ್ರಮದಡಿಯಲ್ಲಿ ಸಹಾಯಧನಕ್ಕಾಗಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490
ಭಾರತ ಪ್ರವಾಸದಲ್ಲಿರುವ ಅಂಗೋಲಾ ಅಧ್ಯಕ್ಷ ಜೋವೊ ಮ್ಯಾನುಯೆಲ್ ಗೊನ್ಸಾಲ್ವೆಸ್ ಲಾರೆಂಕೊ ಮತ್ತು ಪ್ರಧಾನಿ…
ದಕ್ಷಿಣಕನ್ನಡದಲ್ಲಿ ನಡೆದ ಸುಹಾಸ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿಯನ್ನು ಬಂಧಿಸಲಾಗಿದೆ. ಮುಂದೆ…