ಅಯೋಧ್ಯೆ ರಾಮಮಂದಿರದಲ್ಲಿಇಂದಿನಿಂದ ಪೂಜಾ ಕಾರ್ಯಗಳು ಆರಂಭ |

January 16, 2024
3:02 PM
ಅಯೋಧ್ಯೆಯಲ್ಲಿ ರಾಮಮಂದಿರದಲ್ಲಿ ಇಂದಿನಿಂದ ಪೂಜೆಯ ವಿಧಿ-ವಿಧಾನಗಳು ಆರಂಭವಾಗಲಿದೆ.

ಅಯೋಧ್ಯೆಯಲ್ಲಿ ರಾಮಮಂದಿರದಲ್ಲಿ ರಾಮ ಲಲ್ಲಾ ಪ್ರತಿಷ್ಠಾಪನೆ ಕಾರ್ಯಕ್ರಮಗಳು ಆರಂಭವಾಗಿದೆ. ಇಂದಿನಿಂದ ಪೂಜೆಯ ವಿಧಿ-ವಿಧಾನಗಳು ಆರಂಭವಾಗಲಿದೆ. ಜ.22 ರಂದು ಪ್ರಾಣ ಪ್ರತಿಷ್ಠೆ ಕಾರ್ಯಕ್ರಮ ನಡೆಯಲಿದೆ.

ಪೂಜಾ ಕಾರ್ಯಕ್ರಮದ ಆರಂಭದಲ್ಲಿ ಪ್ರಾಯಶ್ಚಿತ್ತ ಪೂಜೆ, ಹವನಗಳೊಂದಿಗೆ ಪ್ರಾರಂಭವಾಗುತ್ತದೆ . ಏಳು ದಿನಗಳ ಕಾಲ ವಿವಿಧ ಪೂಜೆ, ಹವನ ನಡೆಯುತ್ತದೆ.

ದೇವಾಲಯದ ಟ್ರಸ್ಟ್‌ನಿಂದ 7,000 ಕ್ಕೂ ಹೆಚ್ಚು ಜನರನ್ನು ಆಹ್ವಾನಿಸಲಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕೂಡಾ ಭಾಗವಹಿಸಲಿದ್ದು, ನರೇಂದ್ರ ಮೋದಿ ಅವರು 2020 ಆಗಸ್ಟ್‌ 5 ರಂದು  ರಾಮಮಂದಿರದ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿದ್ದರು.ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾತ್ರವಲ್ಲ, ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಮಾಡಲಾಗುತ್ತದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪರಸ್ಪರರ ಹೊಲಗಳಲ್ಲಿ ಕೆಲಸ ಮಾಡಿದ ರೈತರು -13 ರೈತ ಗುಂಪುಗಳಿಂದ ₹21 ಲಕ್ಷಕ್ಕೂ ಅಧಿಕ ಕೂಲಿ ವೆಚ್ಚ ಉಳಿತಾಯ
November 3, 2026
7:06 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಬೆಲೆ ಕುಸಿತ, ಕಾರ್ಮಿಕರ ಕೊರತೆ – ಬೆಳೆಗಾರರಿಗೆ ಸಂಕಷ್ಟ
November 3, 2026
6:50 AM
by: ದ ರೂರಲ್ ಮಿರರ್.ಕಾಂ
ಕಬ್ಬಿನ ದರ ಹೆಚ್ಚಳಕ್ಕೆ ಆಗ್ರಹ : ಬೆಳಗಾವಿಯಲ್ಲಿ ರೈತರಿಂದ ‘ಜೈಲ್ ಭರೋ’ ಚಳುವಳಿ ಆರಂಭ
November 3, 2026
6:38 AM
by: ದ ರೂರಲ್ ಮಿರರ್.ಕಾಂ
ಪರಿಸರ ಸ್ನೇಹಿ ದೀಪಾವಳಿ ಆಚರಣೆಗೆ ಪೊಲೀಸ್ ಇಲಾಖೆಯಿಂದ 19 ಅಂಶಗಳ ಮಾರ್ಗಸೂಚಿ
November 3, 2026
6:36 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror