ಉದ್ಘಾಟನೆಗೆ ಸಜ್ಜಾಗುತ್ತಿದೆ ರಾಮ ಮಂದಿರ

May 25, 2023
4:04 PM

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಅಭಿವೃದ್ಧಿ ಕಾಮಗಾರಿಗಳು ಶರವೇಗದಲ್ಲಿ ನಡೆಯುತ್ತಿವೆ. ಕಾರಣ ಸದ್ಯದಲ್ಲೇ ಬಹುನಿರೀಕ್ಷಿತ ರಾಮ ಮಂದಿರದ ಉದ್ಘಾಟನೆಗೆ ಅಯೋಧ್ಯೆ ಸಾಕ್ಷಿಯಾಗಲಿದೆ.

Advertisement
Advertisement
Advertisement

2024ರ ಜನವರಿಯಲ್ಲಿ ಅಯೋಧ್ಯೆ ರಾಮ ಮಂದಿರ ಉದ್ಘಾಟನೆಗೆ ಸಜ್ಜಾಗಲಿದೆ. ಸದ್ಯ ರಾಮಪಥದ ನಿರ್ಮಾಣ ಕೂಡ ಪ್ರಗತಿಯಲ್ಲಿದೆ. ರಾಮಪಥ 30 ಮೀಟರ್‌ ಅಗಲವಿದ್ದರೆ, ಭಕ್ತಿ ಪಥವನ್ನು 13 ಮೀಟರ್‌ ಅಗಲವಾಗಿ ನಿರ್ಮಾಣ ಮಾಡಲಾಗುವುದು. ರಾಮಜಾನಕಿ ಪಥ ಹಾಗೂ ಭಕ್ತಿ ಪಥ ನಿರ್ಮಾಣದ ಬಗ್ಗೆ ಕೂಡ ಯೋಜನೆ ರೂಪಿಸುತ್ತಿರುವುದಾಗಿ ಯುಪಿ ಸರ್ಕಾರ ಹೇಳಿದೆ.

Advertisement

ರಾಮ ಮಂದಿರಕ್ಕೆ ಸಂಬಂಧಪಟ್ಟ ಎಲ್ಲಾ ಕಾಮಗಾರಿಗಳ ಪ್ರಗತಿಯನ್ನು ಖುದ್ದು ಸಿಎಂ ಯೋಗಿ ಆದಿತ್ಯನಾಥ್‌ ಮೇಲ್ವಿಚಾರಣೆ ನಡೆಸುತ್ತಿದ್ದಾರೆ. ರಾಮ ಮಂದಿರ ಉದ್ಘಾಟನೆಯ ಭವ್ಯ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಸಿಎಂ ಯೋಗಿ, ಸಾರ್ವಜನಿಕರನ್ನು ಆಹ್ವಾನಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement
ಮಿರರ್‌ ಡೆಸ್ಕ್

the rural mirror news

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಳಗೊಂಡ ರಬ್ಬರ್‌ ಬಳಕೆ | ಬೆಳೆಗಾರರಿಗೆ ಧಾರಣೆ ಏರಿಕೆಯ ನಿರೀಕ್ಷೆ |
March 25, 2024
11:10 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಮತ್ತು ಆಮದು-ರಫ್ತು | ಭಾರತಕ್ಕೆ ಅಡಿಕೆ ಆಮದು ಇಲ್ಲ ಎನ್ನುವ ಸಚಿವರು..! | ಶ್ರೀಲಂಕಾದಲ್ಲಿ ಅಡಿಕೆಯನ್ನು ರಫ್ತು ಬೆಳೆಯಾಗಿಸಲು ಸಿದ್ಧತೆ ನಡೆಯುತ್ತಿದೆ…! |
March 20, 2024
12:15 PM
by: ಮಹೇಶ್ ಪುಚ್ಚಪ್ಪಾಡಿ
ದೇಶದ ಹವಾಮಾನ ಪರಿಸ್ಥಿತಿ | ಕೇರಳದಲ್ಲಿ ಹೀಟ್‌ ಎಲರ್ಟ್‌ | ಉತ್ತರಾಖಂಡಕ್ಕೆ ರೆಡ್ ಅಲರ್ಟ್ | ದೆಹಲಿಯಲ್ಲಿ ಕನಿಷ್ಟ ತಾಪಮಾನ | ಉತ್ತರ ಕರ್ನಾಟಕದಲ್ಲಿ ಹೀಟ್‌ ವೇವ್ ಎಚ್ಚರಿಕೆ |
March 14, 2024
11:41 PM
by: ದ ರೂರಲ್ ಮಿರರ್.ಕಾಂ
Women’s Day | ಗ್ರಾಮೀಣ ಭಾಗದ ಸ್ವಾಭಿಮಾನಿ ಮಹಿಳೆ | 2 ಎಕೆರೆ ಜಮೀನಿನಲ್ಲಿ ಸಮಗ್ರ ಕೃಷಿ |
March 8, 2024
10:43 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror