ಆಯುಧ ಪೂಜೆ ಸಂದರ್ಭದಲ್ಲಿ ರಾಸಾಯನಿಕ ಬಣ್ಣ ಬಳಕೆ ಮಾಡುವಂತಿಲ್ಲ | ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ |

Advertisement
Advertisement

ಆಯುಧಪೂಜೆ ವೇಳೆ ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಡಗಳಿಗೆ ಹಾಗೂ ವಾಹನಗಳಿಗೆ ಪೂಜೆ ಮಾಡುವ ಸಮಯದಲ್ಲಿ ರಾಸಾಯನಿಕ ಇರುವಂಥ ಬಣ್ಣಗಳನ್ನು ಬಳಸುವಂತಿಲ್ಲ ಎಂದು ರಾಜ್ಯ ಸರ್ಕಾರ ತಿಳಿಸಿದೆ.

Advertisement

ಈ ಬಗ್ಗೆ ಸುತ್ತೋಲೆ ಹೊರಡಿಸಿದ ಸರ್ಕಾರ, ಇವು ಪಾರಂಪರಿಕ ಕಟ್ಟಡಗಳು, ಕಚೇರಿ,ಒಳಗೆ ಅಥವಾ ಕಾರಿಡಾರ್‌ಗಳಲ್ಲಿ ಕುಂಬಳಕಾಯಿ ಒಡೆಯುವಾಗ ಅದರಲ್ಲಿ ಬಣ್ಣ ಹಾಕಿ ಒಡೆಯುವಂತಿಲ್ಲ, ರಾಸಾಯನಿಕ ಇರುವ ಬಣ್ಣ ಬಳಕೆ ಬೇಡ ಎಂದಿದ್ದಾರೆ.ಕಚೇರಿಯ ಸೌಂದರ್ಯ ಕಾಪಾಡುವುದು ಎಲ್ಲರ ಕರ್ತವ್ಯವಾಗಿದ್ದು, ಇದಕ್ಕೆ ಧಕ್ಕೆಯಾಗುವಂಥ ಕೆಲಸ ಮಾಡುವಂತಿಲ್ಲ ಎನ್ನಲಾಗಿದೆ.

Advertisement
Advertisement

Advertisement
Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ

Be the first to comment on "ಆಯುಧ ಪೂಜೆ ಸಂದರ್ಭದಲ್ಲಿ ರಾಸಾಯನಿಕ ಬಣ್ಣ ಬಳಕೆ ಮಾಡುವಂತಿಲ್ಲ | ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ |"

Leave a comment

Your email address will not be published.


*