ನವರಾತ್ರಿಯ ಸಂದರ್ಭ ಎಲ್ಲೆಡೆ ಆಯುಧ ಪೂಜೆ ಹಾಗೂ ವಾಹನ ಪೂಜೆಗಳು ನಡೆಯುತ್ತದೆ. ಗ್ರಾಮೀಣ ಭಾಗಗಳಲ್ಲೂ ಇತ್ತೀಚೆಗೆ ಅತ್ಯಂತ ಸಡಗರ, ಸಂಭ್ರಮದಿಂದ ಆಯುಧ ಪೂಜೆ, ವಾಹನ ಪೂಜೆಗಳು ನಡೆಯುತ್ತದೆ.
ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನ ದಲ್ಲಿ ಆಯುಧ ಪೂಜಾ ಕಾರ್ಯಕ್ರಮ ನಡೆಯಿತು. ದೇವಳದ ಮೊಕ್ತೇಸರ ಜಿತೇಂದ್ರ ನಿಡ್ಯಮಲೆ, ಆಡಳಿತ ಕಾರ್ಯದರ್ಶಿ ತೇಜಪ್ರಸಾದ್ ಅಮೆಚೂರು ಹಾಗೂ ತಕ್ಕಮುಖ್ಯಸ್ಥರು, ಮಾಜಿ ಮೊಕ್ತೇಸರರು, ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.
ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…