ಆಯುರ್ವೇದ ಚಿಕಿತ್ಸಾ ಪದ್ಧತಿ ಜಗತ್ತಿಗೆ ಭಾರತ ನೀಡಿರುವ ಅತ್ಯುತ್ತಮ ಕೊಡುಗೆ | ಅಖಿಲ ಭಾರತ ಆಯುರ್ವೇದ ಸಂಸ್ಥೆಗೆ ರಾಷ್ಟ್ರಪತಿ ಭೇಟಿ |

October 9, 2024
9:04 PM

ಆಯುರ್ವೇದ ಚಿಕಿತ್ಸಾ ಪದ್ಧತಿಯು  ಪ್ರಾಚೀನ ವೈದ್ಯ  ವಿಜ್ಞಾನವಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ತಿಳಿಸಿದ್ದಾರೆ.

ದೆಹಲಿಯ ಅಖಿಲ ಭಾರತ ಆಯುರ್ವೇದ ಸಂಸ್ಥೆಯ 8ನೇ ಸಂಸ್ಥಾಪನಾ ದಿನಾಚರಣೆಯನ್ನು ಉದ್ಘಾಟಿಸಿದ  ಬಳಿಕ ಅವರು,  ಆಯುರ್ವೇದ ಚಿಕಿತ್ಸಾ ಪದ್ಧತಿಯನ್ನು ಜಗತ್ತಿಗೆ ಭಾರತ ನೀಡಿರುವ ಅತ್ಯುತ್ತಮ ಕೊಡುಗೆಯಾಗಿದೆ ಎಂದು ಅಭಿಪ್ರಾಯಪಟ್ಟರು. ಸಂಸ್ಥೆ ಪ್ರಾರಂಭಗೊಂಡು ಎಂಟು ವರ್ಷಗಳ ಅಲ್ಪಾವಧಿಯಲ್ಲಿ ಮಹತ್ವದ ಸಾಧನೆ ಮಾಡಿದೆ ಎಂದು ಶ್ಲಾಘಿಸಿದರು. ಆಯುರ್ವೇದ ಚಿಕಿತ್ಸೆಯ ಬಗ್ಗೆ ಮುಂದಿನ ತಲೆ ಮಾರಿಗೂ ಜಾಗೃತಿ ಮೂಡಿಸಬೇಕಿದೆ ಎಂದು ಹೇಳಿದರು. ಆದಿವಾಸಿಗಳ ಸಂಸ್ಕೃತಿಯಲ್ಲಿ ಆಯುರ್ವೇದ ಗಿಡಮೂಲಿಕೆಗಳ ಬಗ್ಗೆ ಅಪಾರ ಜ್ಞಾನವಿದ್ದು, ಆಧುನಿಕ ಕಾಲದಲ್ಲಿ ಅವುಗಳನ್ನು ಬಳಸಿಕೊಳ್ಳುವ ಅಗತ್ಯವಿದೆ ಎಂದು ಕರೆ ನೀಡಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 10-10-2026 | ರಾಜ್ಯದಲ್ಲಿ ಇಂದಿನಿಂದ ಮಳೆ ಇಳಿಕೆ ; ಅ.16ರಿಂದ ಹಿಂಗಾರು ಮಳೆ ಆರಂಭದ ಮುನ್ಸೂಚನೆ
October 10, 2026
11:28 AM
by: ಸಾಯಿಶೇಖರ್ ಕರಿಕಳ
ಶಬರಿಮಲೆ ಯಾತ್ರೆ – ಆನ್‌ಲೈನ್ ಕೊಠಡಿ ಬುಕ್ಕಿಂಗ್ ಮಿತಿ 400ಕ್ಕೆ ಹೆಚ್ಚಳ – ಅ. 7ರಿಂದ ನೋಂದಣಿ ಆರಂಭ
October 9, 2026
7:53 AM
by: ದ ರೂರಲ್ ಮಿರರ್.ಕಾಂ
ಬೇವು ಲೇಪಿತ ಯೂರಿಯಾ ಬಳಕೆಯಿಂದ ಕೃಷಿ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ
October 9, 2026
7:27 AM
by: ದ ರೂರಲ್ ಮಿರರ್.ಕಾಂ
ಮನೆ ಎಂದರೆ ಗೋಡೆಗಳಲ್ಲ , ನೆಮ್ಮದಿಯನ್ನು ಕಟ್ಟುವ ಜೀವನಕಲೆ
October 9, 2026
7:14 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror