60 ದಿನಗಳಲ್ಲಿ ರಾಜ್ಯಾದ್ಯಂತ 50 ಲಕ್ಷಕ್ಕೂ ಹೆಚ್ಚು ಆಯುಷ್ಮಾನ್ ಕಾರ್ಡ್ ವಿತರಿಸಲಾಗಿದೆ ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮೂಲಕ ಮಾಹಿತಿ ನೀಡಿದ ಸಚಿವ ಸುಧಾಕರ್ ರಾಜ್ಯದ ಪ್ರತಿಯೊಬ್ಬ ಅರ್ಹ ಫಲಾನುಭವಿಗೂ ಸಮರೋಪಾದಿಯಲ್ಲಿ ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಕಾರ್ಡ ಗಳನ್ನು ವಿತರಿಸಿರುವ ನನ್ನ ಕರೆಗೆ ಓಗೊಟ್ಟು ಕಳೆದ 60 ದಿನಗಳಲ್ಲಿ ರಾಜ್ಯಾದ್ಯಂತ 50 ಲಕ್ಷಕ್ಕೂ ಹೆಚ್ಚು ಕಾರ್ಡ್ ವಿತರಿಸಿರುವ ಗ್ರಾಮ ಒನ್ ತಂಡಕ್ಕೆ ಅಭಿನಂದನೆಗಳು ಎಂದಿದ್ದಾರೆ.
ಗ್ರಾಮೀಣ ಪ್ರದೇಶಗಳಲ್ಲಿ ಶೇ.100%ರಷ್ಟು ಫಲಾನುಭವಿಗಳಿಗೆ ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಕಾರ್ಡ್ ವಿತರಿಸುವ ನಿಟ್ಟಿನಲ್ಲಿ ಗ್ರಾಮ ಒನ್ ಕೇಂದ್ರಗಳು ಪ್ರಮುಖ ಪಾತ್ರ ವಹಿಸುತ್ತಿದ್ದು, ಮುಂದಿನ 15 ದಿನಗಳಲ್ಲಿ ಒಂದು ಕೋಟಿ ಕಾರ್ಡ್ ವಿತರಣೆ ಪೂರ್ಣಗೊಳಿಸುವ ಗುರಿ ಹೊಂದಿದೆ ಎಂದಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ "ಮಹಿಳಾ ಗ್ರಾಮಸಭೆ" ಯು ಸಂಪಾಜೆ ಗ್ರಾಮ ಪಂಚಾಯತ್…
ಚಿಕ್ಕಮಗಳೂರು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ 852.6 ಕ್ವಿಂಟಾಲ್ ಬಿತ್ತನೆ ಬೀಜಗಳನ್ನು ಸಂಗ್ರಹಿಸಲಾಗಿದ್ದು,…
ಬೆಂಗಳೂರಿನಲ್ಲಿ ಈ ಹಿಂದೆ ಕಸ ವಿಲೇವಾರಿಗೆ 98 ಪ್ಯಾಕೇಜ್ ಟೆಂಡರ್ ಕರೆಯಲಾಗಿತ್ತು. ಈ…
ರಾಜ್ಯದ ಜೇನುತುಪ್ಪಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ ಹಾಗೂ ಮಾರುಕಟ್ಟೆ ಒದಗಿಸಲು ತೋಟಗಾರಿಕಾ ಇಲಾಖೆಯಿಂದ…
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಶದಲ್ಲಿ 183 ಕೆರೆಗಳಿದ್ದು, ಕಳೆದ ಒಂದು ವಾರದಿಂದ…