Advertisement
ಸುದ್ದಿಗಳು

ಗುತ್ತಿಗಾರು | ಆಜಾದಿ ಕಾ ಅಮೃತ ಮಹೋತ್ಸವ ಪ್ರಬಂಧ ಸ್ಪರ್ಧೆಯ ಫಲಿತಾಂಶ | ಸೆ.18 ರಂದು ಬಹುಮಾನ ವಿತರಣೆ |

Share

ಕೆ. ಎಸ್. ಎಂ.ಸಿ.ಎ ( ರಿ )ಗುತ್ತಿಗಾರು ಹಾಗೂ ಸೈಂಟ್ ಮೇರಿಸ್ ಚರ್ಚ್, ಗುತ್ತಿಗಾರು ಇದರ ಆಶ್ರಯದಲ್ಲಿ ಸ್ವಾತಂತ್ರ್ಯ ದಿನದ ಅಮೃತ ಮಹೋತ್ಸವದ ಪ್ರಯುಕ್ತ ಗುತಿಗಾರು ಗ್ರಾಮದ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಗ್ರಾಮ ಮಟ್ಟದ ಪ್ರಬಂಧ ಸ್ಪರ್ಧೆಯ ಫಲಿತಾಂಶ ಪ್ರಕಟವಾಗಿದೆ.“ಪ್ರಜಾಪ್ರಭುತ್ವ ದೇಶ ನಮ್ಮ ಭಾರತ” ಎಂಬ ವಿಷಯದ ಬಗ್ಗೆ ಗುತ್ತಿಗಾರು ಗ್ರಾಮದ ಪ್ರೌಢ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದರು. ಅದರಲ್ಲಿ ಬಹುಮಾನ ವಿಜೇತರು ಈ ಕೆಳಗಿನಂತಿದೆ.

ಪ್ರಥಮ : ಅನ್ವಿತ್. ಎಂ. ವಿ ( ಸರಕಾರಿ ಪ್ರೌಢ ಶಾಲೆ ಗುತ್ತಿಗಾರು ) , ದ್ವಿತೀಯ : ಕನ್ನಿಕಾ. ಕೆ. ಜಿ ( ಸರಕಾರಿ ಪ್ರೌಢ ಶಾಲೆ, ಗುತ್ತಿಗಾರು ), ತೃತಿಯ : ನವ್ಯಶ್ರಿ. ಕೆ. ಎ ( ಸರಕಾರಿ ಪ್ರೌಢ ಶಾಲೆ ಗುತ್ತಿಗಾರು ) ಹಾಗೂ ಶ್ರೀಪ್ರಿಯ. ಪಿ. ಡಿ (ಬ್ಲೆಸ್ಸ್ಡ್ ಕುರಿಯಾಕೋಸ್ ಆಂಗ್ಲ ಮಾಧ್ಯಮ ಶಾಲೆ, ಗುತ್ತಿಗಾರು ).  ಬಹುಮಾನವನ್ನು ಸೆ.18 ರಂದು ಭಾನುವಾರ ಬೆಳಿಗ್ಗೆ 10 ಗಂಟೆಗೆ ಗುತ್ತಿಗಾರು ಸೈಂಟ್ ಮೇರಿಸ್ ಚರ್ಚಿನ ಸಭಾಂಗಣದಲ್ಲಿ ನಡಯುವ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಗುವುದು.ಭಾಗವಹಿಸುವ ಎಲ್ಲಾ ವಿದ್ಯಾರ್ಥಿ ಗಳಿಗೆ ಸನ್ಮಾನ ಪತ್ರ ನೀಡಿ ಗೌರವಿಸಲಾಗುವುದು ಎಂದು ಕೆ.ಎಸ್. ಎಂ.ಸಿ. ಎ ) ಗುತಿಗಾರು ಘಟಕದ ಕಾರ್ಯದರ್ಶಿ  ಸಿಜೊ ತಿಳಿಸಿದ್ದಾರೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…

13 hours ago

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

1 day ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

2 days ago

ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ

ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…

2 days ago