ಜೆಡಿಎಸ್ – ಬಿಜೆಪಿ ಮೈತ್ರಿ ವೈಮನಸ್ಸು ಹಿನ್ನೆಲೆ : ಸಿಎಂ ಇಬ್ರಾಹಿಂ ಜೆಡಿಎಸ್‌ನಿಂದ ಉಚ್ಛಾಟನೆ

October 19, 2023
4:46 PM

ಬಿಜೆಪಿ-ಜೆಡಿಎಸ್ ಮೈತ್ರಿ ನಂತರ ಅಲ್ಪಸಂಖ್ಯಾತರಿಗೆ ಅಸಮಧಾನ ಉಂಟಾಗಿತ್ತು. ಜಾತ್ಯಾತೀತ ಪಕ್ಷ ಒಂದು ಹಿಂದೂ ಪಕಗಷವಾದ ಬಿಜೆಪಿ ಜೊತೆ ಸೇರಿದ್ದು ಮುಸಲ್ಮಾನರಿಗೆ ಇರಿಸು ಮುರಿಸು ತಂದಿತ್ತು. ಅದಲ್ಲದೆ ಜೆಡಿಎಸ್ ಪಕ್ಷದ ರಾಜ್ಯಾದ್ಯಕ್ಷ ಸಿಎಂ ಇಬ್ರಾಹಿಂ ಅವರಿಗೆ ಇದು ನುಂಗಲಾರದ ತುತ್ತಾಗಿತ್ತು. ಆಮೆಲೆ ಅದ್ಯಕ್ಷರು ಒಂದುಬಜೆಜ್ಜೆ ಮಿಂದೆ ಹೋಗಿ ಹೆಚ್ ಡಿ ಕುಮಾರಸ್ವಾಮಿ ಅವರನ್ನೇ ಪಕ್ಷದಿಂದ ಉಚ್ವಾಟಿಸಲು ಮುಂದಾಗಿದ್ದರು.

ಇದೀಗ ಜೆಡಿಎಸ್‌ (JDS) ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ (CM Ibrahim) ಅವರನ್ನು ಪಕ್ಷದಿಂದಲೇ ಉಚ್ಛಾಟನೆ ಮಾಡಲಾಗಿದೆ. ಇಬ್ರಾಹಿಂ ಜಾಗಕ್ಕೆ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಆಯ್ಕೆ ಆಗುವ ಸಾಧ್ಯತೆಯಿದೆ. ಜೆಡಿಎಸ್‌ ಕೋರ್‌ ಕಮಿಟಿ ಸಭೆಯಲ್ಲಿ ಉಚ್ಛಾಟನೆ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಜೆಡಿಎಸ್‌ ವರಿಷ್ಠ ಹೆಚ್‌ಡಿ ದೇವೇಗೌಡರು (HD Devegowda) ಉಚ್ಛಾಟನೆ ನಿರ್ಧಾರವನ್ನು ಅಧಿಕೃತವಾಗಿ ಪ್ರಕಟಿಸಿದ್ದಾರೆ.  ಲೋಕಸಭಾ ಚುನಾವಣೆ ನಡೆಯುವವರೆಗೂ ಕುಮಾರಸ್ವಾಮಿ ಅವರನ್ನು ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಸಿಎಂ ಇಬ್ರಾಹಿಂ ಅವಧಿಯಲ್ಲಿ ನೇಮಕಗೊಂಡ ಎಲ್ಲಾ ಘಟಕಗಳನ್ನು ವಿಸರ್ಜನೆ ಮಾಡಲಾಗಿದೆ ಎಂದು ದೇವೇಗೌಡರು ತಿಳಿಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಜೆಡಿಎಸ್‌ ದೋಸ್ತಿ ಮಾಡಿದ್ದಕ್ಕೆ ಸಿಎಂ ಇಬ್ರಾಹಿಂ ಅಸಮಾಧಾನಗೊಂಡು ಪಕ್ಷ ವಿರೋಧಿ ಹೇಳಿಕೆ ನೀಡಿದ್ದರು.

JDS state president CM Ibrahim has been expelled from the party itself. Former CM HD Kumaraswamy is likely to be selected for Ibrahim's seat. The expulsion decision was taken in the JDS core committee meeting.
- ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್‌ಗೆ ಮಂಗಳೂರಿನಲ್ಲಿ ಅಭಿನಂದನೆ – ಪುಟ್ಟ ಕಲಾವಿದನ ಸಾಧನೆಯ ಹಿಂದಿನ ಪಯಣಕ್ಕೆ ಮೆಚ್ಚುಗೆ
September 14, 2026
2:55 PM
by: ದ ರೂರಲ್ ಮಿರರ್.ಕಾಂ
ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ
September 13, 2026
9:08 PM
by: ದ ರೂರಲ್ ಮಿರರ್.ಕಾಂ
ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು
September 13, 2026
8:13 AM
by: ದ ರೂರಲ್ ಮಿರರ್.ಕಾಂ
ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ
September 12, 2026
7:30 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror