ಬಿಜೆಪಿ-ಜೆಡಿಎಸ್ ಮೈತ್ರಿ ನಂತರ ಅಲ್ಪಸಂಖ್ಯಾತರಿಗೆ ಅಸಮಧಾನ ಉಂಟಾಗಿತ್ತು. ಜಾತ್ಯಾತೀತ ಪಕ್ಷ ಒಂದು ಹಿಂದೂ ಪಕಗಷವಾದ ಬಿಜೆಪಿ ಜೊತೆ ಸೇರಿದ್ದು ಮುಸಲ್ಮಾನರಿಗೆ ಇರಿಸು ಮುರಿಸು ತಂದಿತ್ತು. ಅದಲ್ಲದೆ ಜೆಡಿಎಸ್ ಪಕ್ಷದ ರಾಜ್ಯಾದ್ಯಕ್ಷ ಸಿಎಂ ಇಬ್ರಾಹಿಂ ಅವರಿಗೆ ಇದು ನುಂಗಲಾರದ ತುತ್ತಾಗಿತ್ತು. ಆಮೆಲೆ ಅದ್ಯಕ್ಷರು ಒಂದುಬಜೆಜ್ಜೆ ಮಿಂದೆ ಹೋಗಿ ಹೆಚ್ ಡಿ ಕುಮಾರಸ್ವಾಮಿ ಅವರನ್ನೇ ಪಕ್ಷದಿಂದ ಉಚ್ವಾಟಿಸಲು ಮುಂದಾಗಿದ್ದರು.
ಇದೀಗ ಜೆಡಿಎಸ್ (JDS) ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ (CM Ibrahim) ಅವರನ್ನು ಪಕ್ಷದಿಂದಲೇ ಉಚ್ಛಾಟನೆ ಮಾಡಲಾಗಿದೆ. ಇಬ್ರಾಹಿಂ ಜಾಗಕ್ಕೆ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಆಯ್ಕೆ ಆಗುವ ಸಾಧ್ಯತೆಯಿದೆ. ಜೆಡಿಎಸ್ ಕೋರ್ ಕಮಿಟಿ ಸಭೆಯಲ್ಲಿ ಉಚ್ಛಾಟನೆ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಜೆಡಿಎಸ್ ವರಿಷ್ಠ ಹೆಚ್‌ಡಿ ದೇವೇಗೌಡರು (HD Devegowda) ಉಚ್ಛಾಟನೆ ನಿರ್ಧಾರವನ್ನು ಅಧಿಕೃತವಾಗಿ ಪ್ರಕಟಿಸಿದ್ದಾರೆ. ಲೋಕಸಭಾ ಚುನಾವಣೆ ನಡೆಯುವವರೆಗೂ ಕುಮಾರಸ್ವಾಮಿ ಅವರನ್ನು ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಸಿಎಂ ಇಬ್ರಾಹಿಂ ಅವಧಿಯಲ್ಲಿ ನೇಮಕಗೊಂಡ ಎಲ್ಲಾ ಘಟಕಗಳನ್ನು ವಿಸರ್ಜನೆ ಮಾಡಲಾಗಿದೆ ಎಂದು ದೇವೇಗೌಡರು ತಿಳಿಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಜೆಡಿಎಸ್ ದೋಸ್ತಿ ಮಾಡಿದ್ದಕ್ಕೆ ಸಿಎಂ ಇಬ್ರಾಹಿಂ ಅಸಮಾಧಾನಗೊಂಡು ಪಕ್ಷ ವಿರೋಧಿ ಹೇಳಿಕೆ ನೀಡಿದ್ದರು.
JDS state president CM Ibrahim has been expelled from the party itself. Former CM HD Kumaraswamy is likely to be selected for Ibrahim's seat. The expulsion decision was taken in the JDS core committee meeting.
- ಅಂತರ್ಜಾಲ ಮಾಹಿತಿ
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…
ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ…
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…