Advertisement
ಸುದ್ದಿಗಳು

ಬದಿಯಡ್ಕ | ದಂತ ವೈದ್ಯ ಡಾ.ಕೃಷ್ಣಮೂರ್ತಿ ನಿಗೂಢ ಸಾವು | ತನಿಖೆಗೆ ಆಗ್ರಹಿಸಿ ಪ್ರತಿಭಟನೆ |

Share

ಬದಿಯಡ್ಕದ  ದಂತ ವೈದ್ಯ ಡಾ.ಕೃಷ್ಣಮೂರ್ತಿ ಅವರ ನಿಗೂಡ ಸಾವಿನ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಒತ್ತಾಯಿಸಿ ಬದಿಯಡ್ಕದಲ್ಲಿ ವಿಶ್ವ ಹಿಂದು ಪರಿಷತ್ ಆಶ್ರಯದಲ್ಲಿ ಬದಿಯಡ್ಕ ಪೇಟೆಯಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು. 

ಘಟನೆಗೆ  ಕಾರಣವಾದ ಎಲ್ಲಾ ಶಕ್ತಿಗಳನ್ನೂ ಬಂಧಿಸಬೇಕು ಎಂದು ಇದೇ ವೇಳೆ ಒತ್ತಾಯಿಸಲಾಯಿತು. ಡಾ.ಕೃಷ್ಣಮೂರ್ತಿ ಅವರ ಮನೆಯ ಪರಿಸರದಿಂದ ಹೊರಟ ಬೃಹತ್‌  ಮೆರವಣಿಗೆಯು ಬದಿಯಡ್ಕ ಪೇಟೆಯಲ್ಲಿ ಸಾಗಿತು. ಬಳಿಕ ನಡೆದ ಸಭೆಯಲ್ಲಿ ಸಂಘ ಪರಿವಾರ ನೇತಾರರಾದ ಶರಣ್ ಪಂಪ್ ವೆಲ್, ನ್ಯಾಯವಾದಿ ಕೆ.ಶ್ರೀಕಾಂತ್, ಪಿ.ರಮೇಶ್ ಕಾಸರಗೋಡು, ಸುಧಾಮ ಗೋಸಾಡ, ಹರೀಶ್ ನಾರಂಪಾಡಿ ಮೊದಲಾದವರು ಮಾತನಾಡಿದರು.

ವಿಶ್ವ ಹಿಂದು ಪರಿಷತ್ ಪ್ರಖಂಡ ಕಾರ್ಯದರ್ಶಿ ಮಂಜುನಾಥ ಮಾನ್ಯ ಸ್ವಾಗತಿಸಿದರು. ಹರೀಶ್ ಪುತ್ರಕಳ ವಂದಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪಶ್ಚಿಮ ಘಟ್ಟದ ಪರಿಸರ ಸೂಕ್ಷ್ಮ ಪ್ರದೇಶ ವ್ಯಾಪ್ತಿಯ ಭಯದಲ್ಲಿ ಕೇರಳದ ರಬ್ಬರ್ ರೈತರು – ತೋಟಗಾರಿಕೆಗೆ ಮುಂದೆ ಏನು?

ಪಶ್ಚಿಮ ಘಟ್ಟದ ESA ಪ್ರಸ್ತಾವನೆ ಮತ್ತೆ ಕೇರಳದ ರಬ್ಬರ್ ಹಾಗೂ ಇತರ ತೋಟಗಾರಿಕಾ…

7 hours ago

ಫ್ಲೈಓವರ್ ಬಳಿಕ ಕಲ್ಲಡ್ಕದಲ್ಲಿ ಏನು ಬದಲಾವಣೆಯಾಗಿದೆ..?

ಕಲ್ಲಡ್ಕದ 2.1 ಕಿ.ಮೀ. ಉದ್ದದ ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ ಬಳಿಕ ಪೇಟೆಯೊಳಗಿನ ವಾಹನ…

16 hours ago

ಹಲಸಿನಂತೆಯೇ ಕಾಣುವ ಈ ಹಣ್ಣು ನಿಮಗೆ ಗೊತ್ತೇ?

ಹಲಸಿನ ಹಣ್ಣಿನಂತೆ ಕಾಣುವ ಚೆಂಪೆಡಕ್ ಹಣ್ಣು ರುಚಿ ಮತ್ತು ಸುವಾಸನೆಯ ಜತೆಗೆ ವಿಟಮಿನ್‌…

16 hours ago

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಮಹಿಳೆಯರ ಓಟಕ್ಕೆ ಚಿನ್ನದ ಹೊಳಪು – 4×400 ಮೀ. ರಿಲೇಯಲ್ಲಿ ಭರ್ಜರಿ ಗೆಲುವು

ಏಷ್ಯನ್ ಗೇಮ್ಸ್‌ನಲ್ಲಿ ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಭಾರತ 3:29.69 ಸಮಯದೊಂದಿಗೆ ಚಿನ್ನ…

17 hours ago

ಕಾಳುಮೆಣಸು ಮಾರುಕಟ್ಟೆಯಲ್ಲಿ ಏನಾಗುತ್ತಿದೆ?

ಆಗಮನ ಕಡಿಮೆಯಾಗಿದ್ದರೂ ದೇಶದ ಕಾಳುಮೆಣಸು ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ದಾಸ್ತಾನು ಮತ್ತು ಬೇಡಿಕೆ…

1 day ago

ಹವಾಮಾನ ವರದಿ | 29-09-2026 | ಅ.6 ರವರೆಗೆ ಹಲವು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ

ಅರಬ್ಬಿ ಸಮುದ್ರದ ಗಾಳಿಯು ಶ್ರೀಲಂಕಾ ಹಾಗೂ ತಮಿಳುನಾಡು ಕರಾವಳಿ ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವ…

1 day ago