ಬಗರ್‌ಹುಕುಂ ಅರ್ಜಿಗಳ ವಿಲೇವಾರಿಗಾಗಿ 2 ತಿಂಗಳು ಗಡುವು | ಕಂದಾಯ ಸಚಿವ ಕೃಷ್ಣ ಭೈರೇಗೌಡ

October 6, 2024
5:26 PM

ಅಧಿಕಾರಿಗಳು ಬಗರ್ ಹುಕುಂ ಅರ್ಜಿಗಳ ವಿಲೇವಾರಿಗೆ ಆಸಕ್ತಿ ತೋರದಿದ್ದರೆ, ಕಾನೂನುಕ್ರಮ ಎದುರಿಸಬೇಕಾಗುತ್ತದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಎಚ್ಚರಿಸಿದ್ದಾರೆ. ವಿಧಾನಸೌಧದಲ್ಲಿ ರಾಜ್ಯದ ಎಲ್ಲಾ ತಹಶೀಲ್ದಾರ್ ಹಾಗೂ ಉಪ ವಿಭಾಗಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಮಾತನಾಡಿದ ಅವರು, ಬಗರ್‌ಹುಕುಂ ಅರ್ಜಿವಿಲೇವಾರಿಗೆ ತಹಶೀಲ್ದಾರರಿಗೆ 2 ತಿಂಗಳ ಗಡುವು ನೀಡಲಾಗಿದೆ. ಅರ್ಹ ರೈತರಿಗೆ ಮುಂದಿನ ವಾರದಲ್ಲಿ ಭೂ-ಮಂಜೂರಾತಿ ನೀಡುವಂತೆ ಸೂಚನೆ ನೀಡಲಾಗಿದೆ. ಈ ಸಂಬಂಧ ಸಕಾರಾತ್ಮಕವಾಗಿ ಕಾರ್ಯ ನಿರ್ವಹಿಸದ ತಹಶೀಲ್ದಾರ್ ಅಥವಾ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು
March 3, 2026
9:51 PM
by: ಮಿರರ್‌ ಡೆಸ್ಕ್
ಹೋಳಿ ಹಬ್ಬ: ಪ್ರಾಣಿ-ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಿ – ಮಂಡಳಿ ಮನವಿ
March 3, 2026
9:28 PM
by: ಮಿರರ್‌ ಡೆಸ್ಕ್
ಅಡಿಕೆ ಮಾರುಕಟ್ಟೆ ಸುದ್ದಿ | ಅಡಿಕೆ ಧಾರಣೆ ಇಳಿಕೆಯಿಂದ ಸ್ಥಿರತೆಯತ್ತ ಮುಂದುವರಿಕೆ
March 3, 2026
2:15 PM
by: ದ ರೂರಲ್ ಮಿರರ್.ಕಾಂ
2030ರೊಳಗೆ 5 ಟ್ರಿಲಿಯನ್ ಆರ್ಥಿಕತೆ ಮೀರಿದ ರಾಷ್ಟ್ರವಾಗಲಿದೆ ಭಾರತ
March 3, 2026
9:53 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror