ಅಧಿಕಾರಿಗಳು ಬಗರ್ ಹುಕುಂ ಅರ್ಜಿಗಳ ವಿಲೇವಾರಿಗೆ ಆಸಕ್ತಿ ತೋರದಿದ್ದರೆ, ಕಾನೂನುಕ್ರಮ ಎದುರಿಸಬೇಕಾಗುತ್ತದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಎಚ್ಚರಿಸಿದ್ದಾರೆ. ವಿಧಾನಸೌಧದಲ್ಲಿ ರಾಜ್ಯದ ಎಲ್ಲಾ ತಹಶೀಲ್ದಾರ್ ಹಾಗೂ ಉಪ ವಿಭಾಗಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಮಾತನಾಡಿದ ಅವರು, ಬಗರ್‌ಹುಕುಂ ಅರ್ಜಿವಿಲೇವಾರಿಗೆ ತಹಶೀಲ್ದಾರರಿಗೆ 2 ತಿಂಗಳ ಗಡುವು ನೀಡಲಾಗಿದೆ. ಅರ್ಹ ರೈತರಿಗೆ ಮುಂದಿನ ವಾರದಲ್ಲಿ ಭೂ-ಮಂಜೂರಾತಿ ನೀಡುವಂತೆ ಸೂಚನೆ ನೀಡಲಾಗಿದೆ. ಈ ಸಂಬಂಧ ಸಕಾರಾತ್ಮಕವಾಗಿ ಕಾರ್ಯ ನಿರ್ವಹಿಸದ ತಹಶೀಲ್ದಾರ್ ಅಥವಾ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…
ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…
ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…
ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…
ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…
17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…