ಕಾರ್ಯಕ್ರಮ ಸಂಯೋಜಕರ ಹುದ್ದೆಗೆ ಅರ್ಜಿ ಆಹ್ವಾನ

November 23, 2022
10:35 PM

ಮಂಗಳೂರು ಜಿಲ್ಲೆಯ ಬಾಲಭವನದ ಚಟುವಟಿಕೆ ಮತ್ತು ಕಾರ್ಯಕ್ರಮ ನಡೆಸಲು ತಾತ್ಕಾಲಿಕವಾಗಿ ಕಾರ್ಯಕ್ರಮ ಸಂಯೋಜಕರಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

Advertisement
15,000 ರೂ.ಗಳು ಮಾಸಿಕ ಗೌರವಧನ ನೀಡಲಾಗುವುದು. ಯಾವುದೇ ಪದವಿ ಮತ್ತು ಕಂಪ್ಯೂಟರ್ ಜ್ಞಾನದೊಂದಿಗೆ ಸೃಜನಾತ್ಮಕ ಮತ್ತು ಕ್ರಿಯಾತ್ಮಕ, ಸಾಂಸ್ಕøತಿಕ ಚಟುವಟಿಕೆಗಳು ಹಾಗೂ ಯಾವುದಾದರೊಂದು ಕಲಾ ಕ್ಷೇತ್ರಗಳಲ್ಲಿ ಕೌಶಲ್ಯ ಹೊಂದಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

2022ರ ಡಿಸೆಂಬರ್ 7ರೊಳಗೆ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಪಂಚಾಯತ್ ಕಟ್ಟಡ, ಉರ್ವಸ್ಟೋರ್, ಮಂಗಳೂರು-575006 ಈ ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದು. ಮಾಹಿತಿಗೆ ದೂ.ಸಂಖ್ಯೆ:0824-2251254 ಸಂಪರ್ಕಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹೆದ್ದಾರಿಗಳಲ್ಲಿ ಹಸಿರು ಅಭಿಯಾನ | 4.78 ಕೋಟಿಗೂ ಹೆಚ್ಚು ಗಿಡಗಳ ನಾಟಿ
July 9, 2025
10:27 PM
by: The Rural Mirror ಸುದ್ದಿಜಾಲ
ಪ್ರತಿಯೊಂದು  ಗ್ರಾಮ ಪಂಚಾಯಿತಿಯಲ್ಲಿ  ಕರ್ನಾಟಕ ಪಬ್ಲಿಕ್ ಶಾಲೆ ನಿರ್ಮಾಣ
July 9, 2025
9:19 PM
by: The Rural Mirror ಸುದ್ದಿಜಾಲ
ದಾವಣಗೆರೆ ನಗರ ಸೇರಿದಂತೆ ಜಿಲ್ಲೆಯಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಬಳಕೆ ನಿಷೇಧ
July 9, 2025
9:16 PM
by: The Rural Mirror ಸುದ್ದಿಜಾಲ
ಹೃದಯಾಘಾತದ ಬಗ್ಗೆ ಅನಗತ್ಯ ಆತಂಕ ಪಡುವ ಅಗತ್ಯ ಇಲ್ಲ
July 9, 2025
9:07 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group