Advertisement
ಮಂಗಳೂರು ಜಿಲ್ಲೆಯ ಬಾಲಭವನದ ಚಟುವಟಿಕೆ ಮತ್ತು ಕಾರ್ಯಕ್ರಮ ನಡೆಸಲು ತಾತ್ಕಾಲಿಕವಾಗಿ ಕಾರ್ಯಕ್ರಮ ಸಂಯೋಜಕರಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
15,000 ರೂ.ಗಳು ಮಾಸಿಕ ಗೌರವಧನ ನೀಡಲಾಗುವುದು. ಯಾವುದೇ ಪದವಿ ಮತ್ತು ಕಂಪ್ಯೂಟರ್ ಜ್ಞಾನದೊಂದಿಗೆ ಸೃಜನಾತ್ಮಕ ಮತ್ತು ಕ್ರಿಯಾತ್ಮಕ, ಸಾಂಸ್ಕøತಿಕ ಚಟುವಟಿಕೆಗಳು ಹಾಗೂ ಯಾವುದಾದರೊಂದು ಕಲಾ ಕ್ಷೇತ್ರಗಳಲ್ಲಿ ಕೌಶಲ್ಯ ಹೊಂದಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.Advertisement
2022ರ ಡಿಸೆಂಬರ್ 7ರೊಳಗೆ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಪಂಚಾಯತ್ ಕಟ್ಟಡ, ಉರ್ವಸ್ಟೋರ್, ಮಂಗಳೂರು-575006 ಈ ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದು. ಮಾಹಿತಿಗೆ ದೂ.ಸಂಖ್ಯೆ:0824-2251254 ಸಂಪರ್ಕಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
ಇಷ್ಟವಾದರೆ Subscribe ಮಾಡಿ
Advertisement

ಮಿರರ್ ಡೆಸ್ಕ್ – ಮಿರರ್ ನ್ಯೂಸ್ ನೆಟ್ವರ್ಕ್
Be the first to comment on "ಕಾರ್ಯಕ್ರಮ ಸಂಯೋಜಕರ ಹುದ್ದೆಗೆ ಅರ್ಜಿ ಆಹ್ವಾನ"