ಮಂಗಳೂರು ಜಿಲ್ಲೆಯ ಬಾಲಭವನದ ಚಟುವಟಿಕೆ ಮತ್ತು ಕಾರ್ಯಕ್ರಮ ನಡೆಸಲು ತಾತ್ಕಾಲಿಕವಾಗಿ ಕಾರ್ಯಕ್ರಮ ಸಂಯೋಜಕರಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
15,000 ರೂ.ಗಳು ಮಾಸಿಕ ಗೌರವಧನ ನೀಡಲಾಗುವುದು. ಯಾವುದೇ ಪದವಿ ಮತ್ತು ಕಂಪ್ಯೂಟರ್ ಜ್ಞಾನದೊಂದಿಗೆ ಸೃಜನಾತ್ಮಕ ಮತ್ತು ಕ್ರಿಯಾತ್ಮಕ, ಸಾಂಸ್ಕøತಿಕ ಚಟುವಟಿಕೆಗಳು ಹಾಗೂ ಯಾವುದಾದರೊಂದು ಕಲಾ ಕ್ಷೇತ್ರಗಳಲ್ಲಿ ಕೌಶಲ್ಯ ಹೊಂದಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.2022ರ ಡಿಸೆಂಬರ್ 7ರೊಳಗೆ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಪಂಚಾಯತ್ ಕಟ್ಟಡ, ಉರ್ವಸ್ಟೋರ್, ಮಂಗಳೂರು-575006 ಈ ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದು. ಮಾಹಿತಿಗೆ ದೂ.ಸಂಖ್ಯೆ:0824-2251254 ಸಂಪರ್ಕಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…
ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…
ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…
ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…
ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…