ಪುತ್ತೂರು | ಡಾ. ಶಿವರಾಮ ಕಾರಂತ ಬಾಲವನ ಪ್ರಶಸ್ತಿಗೆ ರಂಗಕರ್ಮಿ ಅಕ್ಷರ ಕೆ.ವಿ ಆಯ್ಕೆ

October 1, 2022
10:40 PM

ಡಾ. ಶಿವರಾಮ ಕಾರಂತ ಬಾಲವನ ಪ್ರಶಸ್ತಿಗೆ ರಂಗಕರ್ಮಿ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕು ಹೆಗ್ಗೋಡಿನ ಹಿರಿಯ ರಂಗ ನಿರ್ದೇಶಕರಾದ ಅಕ್ಷರ ಕೆ.ವಿ. ಆಯ್ಕೆಯಾಗಿದ್ದಾರೆ.

ಈ ಬಗ್ಗೆ ಬಾಲವನ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾದ ಶಾಸಕ ಸಂಜೀವ ಮಠಂದೂರು ಮತ್ತು ಆಯ್ಕೆ ಸಮಿತಿಯ ಪದ ನಿಮಿತ್ತ ಕಾರ್ಯದರ್ಶಿಗಳಾದ ಸಹಾಯಕ ಆಯುಕ್ತ ಗಿರೀಶ್ ನಂದನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅ.10 ರಂದು ಪುತ್ತೂರಿನ ಪರ್ಲಡ್ಕದಲ್ಲಿರುವ ಡಾ.ಶಿವರಾಮ ಕಾರಂತರ ಬಾಲವನದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯುವುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ
March 4, 2026
7:27 AM
by: ದ ರೂರಲ್ ಮಿರರ್.ಕಾಂ
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು
March 3, 2026
10:34 PM
by: ಮಿರರ್‌ ಡೆಸ್ಕ್
ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು
March 3, 2026
9:51 PM
by: ಮಿರರ್‌ ಡೆಸ್ಕ್
ಹೋಳಿ ಹಬ್ಬ: ಪ್ರಾಣಿ-ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಿ – ಮಂಡಳಿ ಮನವಿ
March 3, 2026
9:28 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror