ಪುತ್ತೂರು | ಡಾ. ಶಿವರಾಮ ಕಾರಂತ ಬಾಲವನ ಪ್ರಶಸ್ತಿಗೆ ರಂಗಕರ್ಮಿ ಅಕ್ಷರ ಕೆ.ವಿ ಆಯ್ಕೆ

Advertisement
Advertisement

ಡಾ. ಶಿವರಾಮ ಕಾರಂತ ಬಾಲವನ ಪ್ರಶಸ್ತಿಗೆ ರಂಗಕರ್ಮಿ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕು ಹೆಗ್ಗೋಡಿನ ಹಿರಿಯ ರಂಗ ನಿರ್ದೇಶಕರಾದ ಅಕ್ಷರ ಕೆ.ವಿ. ಆಯ್ಕೆಯಾಗಿದ್ದಾರೆ.

Advertisement

ಈ ಬಗ್ಗೆ ಬಾಲವನ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾದ ಶಾಸಕ ಸಂಜೀವ ಮಠಂದೂರು ಮತ್ತು ಆಯ್ಕೆ ಸಮಿತಿಯ ಪದ ನಿಮಿತ್ತ ಕಾರ್ಯದರ್ಶಿಗಳಾದ ಸಹಾಯಕ ಆಯುಕ್ತ ಗಿರೀಶ್ ನಂದನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅ.10 ರಂದು ಪುತ್ತೂರಿನ ಪರ್ಲಡ್ಕದಲ್ಲಿರುವ ಡಾ.ಶಿವರಾಮ ಕಾರಂತರ ಬಾಲವನದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯುವುದು.

Advertisement
Advertisement
Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ

Advertisement

Be the first to comment on "ಪುತ್ತೂರು | ಡಾ. ಶಿವರಾಮ ಕಾರಂತ ಬಾಲವನ ಪ್ರಶಸ್ತಿಗೆ ರಂಗಕರ್ಮಿ ಅಕ್ಷರ ಕೆ.ವಿ ಆಯ್ಕೆ"

Leave a comment

Your email address will not be published.


*