ಡಾ. ಶಿವರಾಮ ಕಾರಂತ ಬಾಲವನ ಪ್ರಶಸ್ತಿಗೆ ರಂಗಕರ್ಮಿ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕು ಹೆಗ್ಗೋಡಿನ ಹಿರಿಯ ರಂಗ ನಿರ್ದೇಶಕರಾದ ಅಕ್ಷರ ಕೆ.ವಿ. ಆಯ್ಕೆಯಾಗಿದ್ದಾರೆ.
ಈ ಬಗ್ಗೆ ಬಾಲವನ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾದ ಶಾಸಕ ಸಂಜೀವ ಮಠಂದೂರು ಮತ್ತು ಆಯ್ಕೆ ಸಮಿತಿಯ ಪದ ನಿಮಿತ್ತ ಕಾರ್ಯದರ್ಶಿಗಳಾದ ಸಹಾಯಕ ಆಯುಕ್ತ ಗಿರೀಶ್ ನಂದನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅ.10 ರಂದು ಪುತ್ತೂರಿನ ಪರ್ಲಡ್ಕದಲ್ಲಿರುವ ಡಾ.ಶಿವರಾಮ ಕಾರಂತರ ಬಾಲವನದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯುವುದು.
ರಾಜ್ಯದ ವಿವಿಧ ಅರಣ್ಯ ಪ್ರದೇಶಗಳಲ್ಲಿ ಸಹಜವಾಗಿ ಸಾವನ್ನಪ್ಪುವ ಕಾಡುಪ್ರಾಣಿಗಳ ಕಳೇಬರವನ್ನು ಸುಡದೆ ಕಾಡಿನಲ್ಲಿಯೇ…
ಉತ್ತರಾಖಂಡದ ಪ್ರಸಿದ್ಧ ಯಾತ್ರಾ ಕ್ಷೇತ್ರ ಬದರೀನಾಥ ಧಾಮವನ್ನು ತೆರೆಯಲಾಗಿದೆ. ಮುಂಜಾನೆ 6 ಗಂಟೆಯ…
ಅರಣ್ಯ ಪ್ರದೇಶದಲ್ಲಿ ಆಗಿರುವ ಅಕ್ರಮ ಮಂಜೂರಾತಿ ರದ್ದುಪಡಿಸಿ, ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ…
ಈ ಬಾರಿ ಅಡಿಕೆ ಮಾರುಕಟ್ಟೆಯಲ್ಲಿ ಏರಿಳಿತ, ಅಡಿಕೆ ಬೆಳೆ ಕಡಿಮೆ, ಧಾರಣೆ ಏರಿಕೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490
ಕುಸುಮ್ ಯೋಜನೆ ಮೂಲಕ ಪ್ರತಿ ತಾಲ್ಲೂಕಿನಲ್ಲಿ 20 ಮೆ.ವ್ಯಾ ಸಾಮರ್ಥ್ಯದ ಸೋಲಾರ್ ವಿದ್ಯುತ್…