Advertisement
ಜಿಲ್ಲೆ

ಬಾಳೆಪುಣಿ ಗ್ರಾಮದ  ಪಂಚಾಯಿತಿನಲ್ಲಿ ಸ್ಪರ್ಧಿಸುತ್ತಿರುವ ಯುವಕರ ತಂಡ

Share
ಬಾಳೆಪುಣಿ ಗ್ರಾಮದ   ಪಂಚಾಯಿತಿನಲ್ಲಿ ಈ ಬಾರಿ ಯುವಕರ ತಂಡ ಕಣದಲ್ಲಿದೆ. ಅದರಲ್ಲಿ ಪದವೀಧರ ಯುವಕರ ತಂಡ
ಸ್ಪರ್ಧಿಸುತ್ತಿರುವುದು  ಹೆಚ್ಚು ಗಮನ ಸೆಳೆದಿದೆ.
ಅದರಲ್ಲೂ ಇಂಜಿನಿಯಂರಿಂಗ್‌ ಪದವೀಧರ ಶಿವನಂದನ ಎಮ್ ಹಾಗೂ ಡಿ ಶೋಭಾ ಮತ್ತು ಸರೋಜಿನಿ ರೈ ಅವರ ಯೋಜನಾಬದ್ಧ ಅಭಿವೃದ್ಧಿಯ ರೂಪುರೇಷೆ ಈಗ ಹೆಚ್ಚು ಗಮನ ಸೆಳೆದಿದೆ. ಗ್ರಾಮ ಪಂಚಾಯತ್‌ ಮಟ್ಟದಲ್ಲೂ ಅಭಿವೃದ್ಧಿಯ ಪಥದಲ್ಲಿ ಸಾಗುವತ್ತ ವಿಶ್ವಾಸ ಹೊತ್ತು, ರಾಜ್ಯದ ಎಲ್ಲಾ ಮತದಾರರ ಗಮನ ಸೆಳೆಯುವ ರೀತಿಯಲ್ಲಿದೆ. ಬಾಳೆಪುಣಿ ಗ್ರಾಮವನ್ನು ಬಲಿಷ್ಠಗೊಳಿಸಿ, ‘ಮಾದರಿ ವಾರ್ಡ್’ ನ್ನಾಗಿ ಮಾಡುವ ಯೋಜನೆ ಇಲ್ಲಿದೆ.  ಗ್ರಾಮದ ಜನತೆಗೆ ಸ್ವಚ್ಛ ಕುಡಿಯುವ ನೀರು, ಬೀದಿ ದೀಪದ ವ್ಯವಸ್ಥೆ, ರಸ್ತೆ ನಿರ್ಮಾಣದ ಜೊತೆಗೆ ಇನ್ನಿತರ  ಕಾರ್ಯ ಯೋಜನೆಗಳೊಂದಿಗೆ, ಬಾಳೆಪುಣಿ  ಗ್ರಾಮ ಪಂಚಾಯತ್ ನ್ನು ಜನ ಸೇವಾ ಕೇಂದ್ರವನ್ನಾಗಿಸುವುದು  ಇವರ ಗುರಿ. ಈ ಕನಸಿನ, ‘ಮಾದರಿ ಗ್ರಾಮ ಯೋಜನೆ’, ಯನ್ನು ಸಕ್ರಿಯಗೊಳಿಸಲು ಜನತೆ ಕೈಜೋಡಿಸುವ ವಿಶ್ವಾಸ ವ್ಯಕ್ತಪಡಿಸುತ್ತಾರೆ ಶಿವನಂದನ್.‌
ಕ್ರೀಡಾ ಕ್ಷೇತ್ರ,  ಶಿಕ್ಷಣ ಕ್ಷೇತ್ರ, ಕೃಷಿ ಕ್ಷೇತ್ರ, ಮಹಿಳಾ ಸಬಲೀಕರಣ, ಆರೋಗ್ಯ ಕ್ಷೇತ್ರ, ಅಭಿವೃದ್ಧಿಯ ಕಾರ್ಯ ಯೋಜನೆಗಳು ಸೇರಿದಂತೆ ವಿವಿಧ ಯೋಜನೆಗಳ ಗುರಿಯನ್ನು  ಹೊಂದಿದ್ದಾರೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…

10 hours ago

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

1 day ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

2 days ago

ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ

ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…

2 days ago