ಬೆಳ್ಳಾರೆ ಆರೋಗ್ಯ ಕೇಂದ್ರದಲ್ಲಿ ಸಿಬಂದಿಗಳು ಇರಲಿಲ್ಲ – ವಿಡಿಯೋ ವೈರಲ್‌ |

March 28, 2022
11:57 AM

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ  ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಭಾನುವಾರ ಯಾವುದೇ ಸಿಬಂದಿಗಳು ಇರಲಿಲ್ಲ ಎನ್ನುವ ವಿಡಿಯೋ ವೈರಲ್‌ ಆಗುತ್ತಿದೆ. ವ್ಯಕ್ತಿಯೋರ್ವರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದಾರೆ.

ಬೆಳ್ಳಾರೆ ಆಸ್ಪತ್ರೆ  ತೆರೆದಿದ್ದರೂ ಕರ್ತವ್ಯ ನಿರ್ವಹಿಸುವ ವೈದ್ಯರು, ಸಿಬ್ಬಂದಿಗಳು ಇರಲಿಲ್ಲ ಎನ್ನುವುದು  ವಿಡಿಯೋ ಸಾರಾಂಶ.  ವೈದ್ಯರು, ಔಷಧಿ ವಿತರಕರು, ರಿಷೆಪ್ಸನ್ ಸಿಬ್ಬಂದಿ ಸೇರಿದಂತೆ ಯಾವುದೇ ಸಿಬ್ಬಂದಿ ಕಂಡುಬರಲಿಲ್ಲ. ಬೆಳಗ್ಗೆ 9.15 ಕ್ಕೆ ಔಷಧಿಗೆ ಆಗಮಿಸಿದ ಇಬ್ಬರು  ರೋಗಿಗಳು ಇದ್ದರು, ವಿಡಿಯೋದಲ್ಲಿ ಅವರು ಬೆಳಗ್ಗೆ ಬಂದಿರುವುದನ್ನು ಖಚಿತಪಡಿಸುತ್ತಿದ್ದರು. ಆಸ್ಪತ್ರೆಯಲ್ಲಿ ಸಿಬಂದಿಗಳ ಕೊರತೆಯೋ ? ಆ ವಿಡಿಯೋ ಸಮಯದಲ್ಲಿ ಸಿಬಂದಿಗಳು ಇರಲಿಲ್ಲವೋ? ಎಂಬುದರ ಬಗ್ಗೆ ಈಗ ಚರ್ಚೆಯಾಗುತ್ತಿದೆ. ಆಸ್ಪತ್ರೆಗಳಲ್ಲಿ ಸೂಕ್ತ ವ್ಯವಸ್ಥೆ ಅಗತ್ಯ ಎಂಬುದು ಸಾರ್ವಜನಿಕರ ಒತ್ತಾಯ. (ವೈರಲ್ ಆಗಿರುವ ವಿಡಿಯೋ ಇಲ್ಲಿದೆ )

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!
September 1, 2026
10:37 PM
by: ದ ರೂರಲ್ ಮಿರರ್.ಕಾಂ
ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ
September 1, 2026
3:16 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?
September 1, 2026
3:10 PM
by: ದ ರೂರಲ್ ಮಿರರ್.ಕಾಂ
ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ
September 1, 2026
7:42 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror