Advertisement
MIRROR FOCUS

ಮುಂಬರುವ ಸ್ಥಳೀಯ ಸಂಸ್ಥೆಯ ಚುನಾವಣೆಯಲ್ಲಿ ಇವಿಎಂ ಬದಲು ಬ್ಯಾಲೆಟ್ ಪೇಪರ್

Share

ಮುಂಬರುವ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸುವ  ಶಿಫಾರಸ್ಸಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆ  ಅನುಮೋದನೆ ನೀಡಿದೆ.

ರಾಜ್ಯ ಚುನಾವಣಾ ಆಯೋಗ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮತದಾರರ ಪಟ್ಟಿಯನ್ನು ಸಿದ್ದಪಡಿಸಲು, ಮತದಾರರ ಪಟ್ಟಿ ಪರಿಷ್ಕರಣೆ ಮಾಡಲು ಅಗತ್ಯ ಕಾನೂನು ತಿದ್ದುಪಡಿ ತರಲು, ನಿಯಮಾವಳಿ ರಚನೆ ಮಾಡಲು ಸಂಪುಟ ಒಪ್ಪಿಗೆ ನೀಡಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ್ ತಿಳಿಸಿದ್ದಾರೆ.   ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ಕೆಲವು ವರ್ಗಗಳ ಕಟ್ಟಡಗಳಿಗೆ ಸ್ವಾಧೀನಾನುಭವ ಪತ್ರ ಪಡೆಯುವ ಕುರಿತಂತೆ  ವಿನಾಯಿತಿ ನೀಡಲು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಕನಕಪುರದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಒಪ್ಪಿಗೆ ನೀಡಲಾಗಿದೆ.  65 ಕೋಟಿ ರೂಪಾಯಿ ಮೊತ್ತದ 25 ಎಕರೆ ಜಮೀನು ಖರೀದಿಸಲು ಸಂಪುಟ ನಿರ್ಧರಿಸಿದೆ. ಸರ್ಕಾರಿ ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ವಿತರಣೆ ವಾರದ ಮೂರು ದಿನದ ಬದಲು ಐದು ದಿನಕ್ಕೆ ವಿಸ್ತರಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 02-10-2026 | ಸುಳ್ಯದಲ್ಲಿ 100 ಮಿ.ಮೀ.ವರೆಗೆ ಮಳೆ – ಕರಾವಳಿ–ಮಲೆನಾಡಿನಲ್ಲಿ ಮುಂದಿನ 10 ದಿನವೂ ಮಳೆಯ ಸಾಧ್ಯತೆ

ಸುಳ್ಯ ತಾಲೂಕಿನ ಹಲವು ಕಡೆ ನಿನ್ನೆ ಸುಮಾರು 100 ಮಿ.ಮೀ.ನಷ್ಟು ಮಳೆಯಾಗಿದ್ದು, ಕರಾವಳಿ–ಮಲೆನಾಡಿನ…

3 hours ago

ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧ: ಎಥೆನಾಲ್ ಖರೀದಿ 1,200 ಕೋಟಿ ಲೀಟರ್‌ಗೆ ಏರಿಕೆ

ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧವಾಗಿದ್ದು, ಪ್ರಸಕ್ತ ಹಂಗಾಮಿನಲ್ಲಿ ಕಬ್ಬಿನ ಪಾವತಿಯ…

8 hours ago

ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ – ಕಾಫಿ ಬಗ್ಗೆ ಜಾಗೃತಿಗೆ ಚಿಕ್ಕಮಗಳೂರಿನಲ್ಲಿ ಸೈಕಲ್ ಜಾಥಾ

ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನಲ್ಲಿ ‘ಸೈಕಲ್ ಫಾರ್ ಕಾಫಿ’ ಜಾಥಾ ಆಯೋಜಿಸಲಾಗಿದ್ದು,…

8 hours ago

ಏಷ್ಯನ್ ಗೇಮ್ಸ್‌ ಕ್ರಿಕೆಟ್‌ : ಚಿನ್ನದ ಪದಕಕ್ಕಾಗಿ ಭಾರತ–ಪಾಕಿಸ್ತಾನ ಫೈನಲ್‌

ಏಷ್ಯನ್‌ ಗೇಮ್ಸ್‌ ಪುರುಷರ ಕ್ರಿಕೆಟ್‌ ಫೈನಲ್‌ನಲ್ಲಿ ಅ.3ರಂದು ಭಾರತ ಮತ್ತು ಪಾಕಿಸ್ತಾನ ಚಿನ್ನದ…

8 hours ago

ಮಳೆ ಕೊರತೆ ಮುಂದುವರಿದರೆ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಹೇಗಿರಲಿದೆ?

ಮಳೆಯ ಕೊರತೆಯಿಂದ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸುವ ಸಾಧ್ಯತೆ ಹಿನ್ನೆಲೆಯಲ್ಲಿ…

9 hours ago

ಅಡಿಕೆ ಅಕ್ರಮ ಆಮದು ಜಾಲದ ಮೇಲೆ ಇಡಿ ದಾಳಿ – 16 ಕಡೆ ಶೋಧ, ನೂರಾರು ಕೋಟಿ ಹಣದ ವಹಿವಾಟಿನ ತನಿಖೆ

ಅಸ್ಸಾಂ ಮತ್ತು ಪಶ್ಚಿಮ ಬಂಗಾಳದ 16 ಸ್ಥಳಗಳಲ್ಲಿ ವಿದೇಶಿ ಅಡಿಕೆ ಅಕ್ರಮ ಸಾಗಾಟಕ್ಕೆ…

19 hours ago