Advertisement
ಸುದ್ದಿಗಳು

ಬಳ್ಪದಲ್ಲಿ ಬೋಗಾಯನ ಕೆರೆ ಅಭಿವೃದ್ಧಿ ವೇಳೆ ಪಲ್ಟಿಯಾದ ಹಿಟಾಚಿ…! |

Share

ಬಳ್ಪದಲ್ಲಿರುವ ಇತಿಹಾಸ ಪ್ರಸಿದ್ಧ ಬೋಗಾಯನಕೆರೆ ಅಭಿವೃದ್ಧಿಯಾಗುತ್ತಿದೆ. ಕೆರೆಯಲ್ಲಿರುವ ಹೂಳೆತ್ತುವ ಕಾರ್ಯ ಭರದಿಂದ ನಡೆಯುತ್ತಿದೆ. ಶನಿವಾರ ಸಂಜೆ ನಿಲ್ಲಿಸಿದ್ದ ಹಿಟಾಚಿ   ಪಲ್ಟಿಯಾಗಿದೆ. ಟಿಪ್ಪರ್‌ ಆಪರೇಟರ್  ಕೆಲಸ ನಿಲ್ಲಿಸಿ ತೆರಳಿದ‌ ವೇಳೆ ಮಣ್ಣು ಕುಸಿತವಾಗಿ ಪಲ್ಟಿಯಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಬೋಗಾಯನಕೆರೆ ಅಭಿವೃದ್ಧಿಗೆ ಮುನ್ನ ಹೂಳೆತ್ತುವ ಕಾರ್ಯ ನಡೆಯುತ್ತಿದೆ. ಈ ಸಂದರ್ಭ ಹೂಳು ತೆಗೆಯಲು ಕೆರೆಯ ಮಧ್ಯೆ ಮಣ್ಣು ಹಾಕಿ ಟಿಪ್ಪರ್‌ ಹಾಗೂ ಹಿಟಾಚಿ ಹೋಗುವಂತೆ ದಾರಿ ಮಾಡಲಾಗಿತ್ತು. ಶನಿವಾರವೂ ಈ ದಂಡೆಯ ಮೇಲೆ ತೆರಳಿದ ಹಿಟಾಚಿ ಕೆಲಸ ಮಾಡುತ್ತಿತ್ತು. ಸಂಜೆ ವೇಳೆ ಕೆಲಸ ನಿಲ್ಲಿಸಿದ ವೇಳೆ ಪಲ್ಟಿಯಾಗಿದೆ. ಯಾವುದೇ ಹಾನಿಯಾದ ಬಗ್ಗೆ ವರದಿಯಾಗಿಲ್ಲ.  ಇಲ್ಲಿ ಕಾಮಗಾರಿ ಆರಂಭ ಮಾಡಿದ ನಂತರ ಎರಡನೇ ಬಾರಿ ಹಿಟಾಚಿ ಪಲ್ಟಿಯಾಗುತ್ತಿದೆ. ಹೂಳು ತುಂಬಿದ್ದ ಕೆರೆಯಲ್ಲಿ ಲಾರಿ ಓಡಾಟ, ಟಿಪ್ಪರ್‌ ಓಡಾಟ ಸವಾಲಿನ ಕೆಲಸವಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ

ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…

1 hour ago

ಯಾದಗಿರಿಯಲ್ಲಿ ಹೆಸರುಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ ಕೇಂದ್ರ ಆರಂಭ

ಯಾದಗಿರಿ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಖರೀದಿಗೆ…

2 hours ago

ಕರಾವಳಿ–ಮಲೆನಾಡಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ; ಉದ್ಯೋಗ ಸೃಷ್ಟಿಗೆ ಸರ್ಕಾರದ ಒತ್ತು

ಕರಾವಳಿ ಮತ್ತು ಮಲೆನಾಡು ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ…

2 hours ago

ಹಾಲಿನ ದರ ಏರಿಕೆ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ; ಪರಿಷತ್ ಚುನಾವಣೆ ಬಳಿಕ ಅಂತಿಮ ಘೋಷಣೆ

ಹಾಲಿನ ದರ ಹೆಚ್ಚಳ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ನಿರ್ಧಾರ…

2 hours ago

ಹವಾಮಾನ ವರದಿ | 06-10-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಅ.9 ರಿಂದ ಕರಾವಳಿಯಲ್ಲಿ ಮಳೆ ಹೆಚ್ಚಾಗುತ್ತಾ?

ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…

19 hours ago

ರಾಜ್ಯದಲ್ಲಿ ನೈಋತ್ಯ ಮುಂಗಾರು ಸಕ್ರಿಯ ; ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಭಾರೀ ಮಳೆ

ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವೆಡೆ ಉತ್ತಮ…

1 day ago