ಇತಿಹಾಸ ಪ್ರಸಿದ್ಧ ಬಳ್ಪ ಶ್ರೀದುರ್ಗಾ ಧನ್ವಂತರಿ ಮಹಾವಿಷ್ಣು ದೇವಸ್ಥಾನದಲ್ಲಿ ಧನ್ವಂತರಿ ಜಯಂತಿಯ ಆಚರಣೆಯು ಅ.22 ರಂದು ನಡೆಯಲಿದೆ. ಐತಿಹಾಸಿಕ ಹಿನ್ನೆಲೆಯುಳ್ಳ ಈ ದೇವಸ್ಥಾನದಲ್ಲಿ ವಿಶೇಷವಾಗಿ ಧನ್ವಂತರಿ ಪೂಜೆ ಕೂಡ ನಡೆಯಲಿದೆ.ಅಂದು ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯಲಿದೆ. ಅದಾದ ಬಳಿಕ ಆರೋಗ್ಯ ಭಾರತಿ ವತಿಯಿಂದ ಧನ್ವಂತರಿಯ ಆಚರಣೆಯ ವಿಷಯವಾಗಿ ಡಾ.ರಾಘವೇಂದ್ರ ಪ್ರಸಾದ್ ಬಂಗಾರಡ್ಕ ಅವರು ಮಾಹಿತಿ ನೀಡುವರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel