ಬಳ್ಪ | ರಸ್ತೆ ಬದಿ ಬರೆ ಕುಸಿತ | ಸಂಚಾರಕ್ಕೆ ಅಡಚಣೆ |

July 5, 2022
11:20 PM

ಬಳ್ಪ ಗ್ರಾಮದ ಆಲ್ಕಬೆ ಎಂಬಲ್ಲಿ ಗುಡ್ಡ ಕುಸಿತಗೊಂಡು ಸಂಚಾರಕ್ಕೆ ತಡೆಯುಂಟಾಗಿದೆ. ರಸ್ತೆ ಸಂಪೂರ್ಣವಾಗಿ ಕೆಸರುಮಯವಾಗಿ ಪಾದಚಾರಿಗಳಿಗೆ ನಡೆದಾಡಲು ಕಷ್ಟವಾಗುತ್ತಿದೆ. ಸ್ಥಳೀಯರು ಗ್ರಾಮ ಪಂಚಾಯತ್‌ ಗೆ  ಮನವಿ ಮಾಡಿದ್ದಾರೆ. ತಕ್ಷಣವೇ ಮಣ್ಣು ತೆರವಿಗೆ ಒತ್ತಾಯಿಸಿದ್ದಾರೆ. 

#ಮಾಹಿತಿ : ಅನನ್ಯ ಹೆಚ್. ಸುಬ್ರಹ್ಮಣ್ಯ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬಿಸಿ ಆಹಾರ ಪಾರ್ಸೆಲ್‌ಗೆ ಪ್ಲಾಸ್ಟಿಕ್‌, ಪತ್ರಿಕೆ ನಿಷೇಧ…! : ಸಾರ್ವಜನಿಕ ಧೂಮಪಾನಕ್ಕೆ ₹1000 ದಂಡ ಎಚ್ಚರಿಕೆ
March 11, 2026
9:28 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಬೆಳೆಗಾರರೇ ಗಾಬರಿ ಬೇಡ | ಮಾರುಕಟ್ಟೆಯ ‘ತಾತ್ಕಾಲಿಕ ತಿದ್ದುಪಡಿ’ಯ ಹಿಂದಿದೆ ಆರ್ಥಿಕ ಲೆಕ್ಕಾಚಾರ
March 11, 2026
7:13 PM
by: ಅರುಣ್‌ ಕುಮಾರ್ ಕಾಂಚೋಡು
ಕಾಂಪೌಂಡ್ ರಬ್ಬರ್ ಆಮದು ಹೆಚ್ಚಳ : 10 ವರ್ಷಗಳ ವಿವರ ಲೋಕಸಭೆಯಲ್ಲಿ ಬಹಿರಂಗ
March 11, 2026
7:19 AM
by: ದ ರೂರಲ್ ಮಿರರ್.ಕಾಂ
ದಾಖಲೆಯ ಆಹಾರಧಾನ್ಯ ಉತ್ಪಾದನೆ | 10 ವರ್ಷಗಳಲ್ಲಿ 357 ಮಿಲಿಯನ್ ಟನ್
March 11, 2026
7:08 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror