ಬಳ್ಪ ಗ್ರಾಮದ ಆಲ್ಕಬೆ ಎಂಬಲ್ಲಿ ಗುಡ್ಡ ಕುಸಿತಗೊಂಡು ಸಂಚಾರಕ್ಕೆ ತಡೆಯುಂಟಾಗಿದೆ. ರಸ್ತೆ ಸಂಪೂರ್ಣವಾಗಿ ಕೆಸರುಮಯವಾಗಿ ಪಾದಚಾರಿಗಳಿಗೆ ನಡೆದಾಡಲು ಕಷ್ಟವಾಗುತ್ತಿದೆ. ಸ್ಥಳೀಯರು ಗ್ರಾಮ ಪಂಚಾಯತ್ ಗೆ ಮನವಿ ಮಾಡಿದ್ದಾರೆ. ತಕ್ಷಣವೇ ಮಣ್ಣು ತೆರವಿಗೆ ಒತ್ತಾಯಿಸಿದ್ದಾರೆ.
#ಮಾಹಿತಿ : ಅನನ್ಯ ಹೆಚ್. ಸುಬ್ರಹ್ಮಣ್ಯ
ತ್ರಿಪುರಾದಲ್ಲಿ ರಬ್ಬರ್ ಏಕಬೆಳೆ ತೋಟಗಳ ವಿಸ್ತರಣೆಯಿಂದ ಜೀವವೈವಿಧ್ಯ, ಮಣ್ಣು ಮತ್ತು ನೀರಿನ ಮೇಲೆ…
ವಿಶ್ವದ 21,439 ನದಿ ತೋಡುಗಳ ಅಧ್ಯಯನದಲ್ಲಿ ಶೇ.78.8ರಷ್ಟು ನದಿಗಳಲ್ಲಿ ಕಳೆದ ನಾಲ್ಕು ದಶಕಗಳಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.26 ರವರೆಗೆ ಅಲ್ಲಲ್ಲಿ ತುಂತುರು…
ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಮಳೆ ಚುರುಕಾಗಲಿದ್ದು,…
₹1.65 ಲಕ್ಷದಿಂದ ಬೆಲೆ ಆರಂಭವಾಗುವ ಐಫೋನ್ 18 ಪ್ರೊ ಖರೀದಿಗಾಗಿ ದೇಶದ ಹಲವು…
ಅರಬ್ಬಿ ಸಮುದ್ರದ ಕಡೆಯಿಂದ ಬೀಸುವ ಗಾಳಿಯ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಮುನ್ಸೂಚನೆಯಲ್ಲಿದ್ದಷ್ಟು…