ಅ.15 ರಿಂದ ಬಳ್ಪ ತ್ರಿಶೂಲಿನೀ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ |

October 10, 2023
8:28 PM
ಸಂಪೂರ್ಣ ಶಿಲಾಮಯವಾಗಿರುವ ಇತಿಹಾಸ ಪ್ರಸಿದ್ದ ಬಳ್ಪ ಶ್ರೀ ತ್ರಿಶೂಲಿನೀ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವಗಳು ಅ.15 ರಿಂದ ನಡೆಯಲಿದೆ.

ಇತಿಹಾಸ ಪ್ರಸಿದ್ಧ ಬಳ್ಪ ಶ್ರೀ ತ್ರಿಶೂಲಿನೀ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಅ.15 ರಿಂದ 24 ವರೆಗೆ ನವರಾತ್ರಿ ಉತ್ಸವ ನಡೆಯಲಿದೆ. ಸಂಪೂರ್ಣ ಶಿಲಾಮಯವಾಗಿರುವ ಇತಿಹಾಸ ಪ್ರಸಿದ್ದ ಬಳ್ಪ ಶ್ರೀ ತ್ರಿಶೂಲಿನೀ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವಗಳು  ಕ್ಷೇತ್ರದ ತಂತ್ರಿಗಳಾದ  ಪಾವಂಜೆ ವಾಗೀಶ ಶಾಸ್ತಿಯವರ ನೇತೃತ್ವದಲ್ಲಿ ಅ.15 ರಿಂದ ನಡೆಯಲಿದೆ.ಪ್ರತೀ ದಿನ ವಿಶೇಷ ಪೂಜೆ, ಸೇವೆಗಳು ನಡೆಯಲಿದೆ. 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು
March 6, 2026
8:22 PM
by: ದ ರೂರಲ್ ಮಿರರ್.ಕಾಂ
ರಾಜ್ಯ ಬಜೆಟ್‌ 2026-27: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಯೋಜನೆಗಳ ಘೋಷಣೆ
March 6, 2026
8:08 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 06-03-2026 | ಕರಾವಳಿಯಲ್ಲಿ ಮೋಡ ಕವಿದ ಆಕಾಶ, ಕೆಲವೆಡೆ ತುಂತುರು ಮಳೆಯ ಸಾಧ್ಯತೆ
March 6, 2026
4:13 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ
March 5, 2026
12:20 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror