ಇತಿಹಾಸ ಪ್ರಸಿದ್ಧ ಬಳ್ಪ ಶ್ರೀ ತ್ರಿಶೂಲಿನೀ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಅ.15 ರಿಂದ 24 ವರೆಗೆ ನವರಾತ್ರಿ ಉತ್ಸವ ನಡೆಯಲಿದೆ. ಸಂಪೂರ್ಣ ಶಿಲಾಮಯವಾಗಿರುವ ಇತಿಹಾಸ ಪ್ರಸಿದ್ದ ಬಳ್ಪ ಶ್ರೀ ತ್ರಿಶೂಲಿನೀ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವಗಳು ಕ್ಷೇತ್ರದ ತಂತ್ರಿಗಳಾದ ಪಾವಂಜೆ ವಾಗೀಶ ಶಾಸ್ತಿಯವರ ನೇತೃತ್ವದಲ್ಲಿ ಅ.15 ರಿಂದ ನಡೆಯಲಿದೆ.ಪ್ರತೀ ದಿನ ವಿಶೇಷ ಪೂಜೆ, ಸೇವೆಗಳು ನಡೆಯಲಿದೆ.
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…