ಅ.7 ರಿಂದ ಬಳ್ಪ ತ್ರಿಶೂಲಿನೀ ದೇವಸ್ಥಾನದಲ್ಲಿ ಮಹಾನವರಾತ್ರಿ ಉತ್ಸವ |

September 22, 2021
10:13 PM

ಇತಿಹಾಸ ಪ್ರಸಿದ್ದ್ಧ ಬಳ್ಪ ಶ್ರೀ ತ್ರಿಶೂಲಿನೀ ಮತ್ತು ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ  ಅ.7 ರಿಂದ 15 ರವರೆಗೆ ಮಹಾನವರಾತ್ರಿ ಉತ್ಸವ ಕ್ಷೇತ್ರದ ತಂತ್ರಿಗಳಾದ ಪಾವಂಜೆ ಶ್ರೀ ವಾಗೀಶ ಶಾಸ್ತ್ರಿಗಳ ನೇತೃತ್ವದಲ್ಲಿ  ನಡೆಯಲಿದೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ. ಅ.15 ರಂದು ವಿಜಯದಶಮಿ ಪ್ರಯುಕ್ತ ಅಕ್ಷರಾಭ್ಯಾಸ ನಡೆಯಲಿದೆ. ವಿಜಯದಶಮಿ ದಿನ  ರಾತ್ರಿ ದೈವಗಳಿಗೆ ತಂಬಿಲ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯದಲ್ಲಿ ನೈಋತ್ಯ ಮುಂಗಾರು ಸಕ್ರಿಯ ; ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಭಾರೀ ಮಳೆ
October 6, 2026
7:09 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ: ಇಂಧನ ಸಚಿವ ಕೆ.ಜೆ.ಜಾರ್ಜ್
October 6, 2026
7:03 AM
by: ದ ರೂರಲ್ ಮಿರರ್.ಕಾಂ
ನವೋದಯ ವಿದ್ಯಾಲಯದ 9, 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ – ಅ.15 ಕೊನೆಯ ದಿನ
October 6, 2026
6:55 AM
by: ದ ರೂರಲ್ ಮಿರರ್.ಕಾಂ
1973 ರ ಅಡಿಕೆ ಬಿಕ್ಕಟ್ಟು 2026ಕ್ಕೆ ನೀಡುವ ಎಚ್ಚರಿಕೆ ಏನು..?
October 5, 2026
8:41 PM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror