ಇತಿಹಾಸ ಪ್ರಸಿದ್ದ್ಧ ಬಳ್ಪ ಶ್ರೀ ತ್ರಿಶೂಲಿನೀ ಮತ್ತು ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ಅ.7 ರಿಂದ 15 ರವರೆಗೆ ಮಹಾನವರಾತ್ರಿ ಉತ್ಸವ ಕ್ಷೇತ್ರದ ತಂತ್ರಿಗಳಾದ ಪಾವಂಜೆ ಶ್ರೀ ವಾಗೀಶ ಶಾಸ್ತ್ರಿಗಳ ನೇತೃತ್ವದಲ್ಲಿ ನಡೆಯಲಿದೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ. ಅ.15 ರಂದು ವಿಜಯದಶಮಿ ಪ್ರಯುಕ್ತ ಅಕ್ಷರಾಭ್ಯಾಸ ನಡೆಯಲಿದೆ. ವಿಜಯದಶಮಿ ದಿನ ರಾತ್ರಿ ದೈವಗಳಿಗೆ ತಂಬಿಲ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…