ಅರ್ಥಿಕ ಬೆಳೆಯಾಗಿ ಬಿದಿರು | ಬಿದಿರು ಬೆಳೆಸುವ ಕುರಿತು ವಿಚಾರ ವಿನಿಮಯ ಸಭೆ

March 18, 2024
2:05 PM

ಭಾರತೀಯ ಕಿಸಾನ್ ಸಂಘ ಪುತ್ತೂರು ಇದರ ಆಶ್ರಯದಲ್ಲಿ ಮಾ.26 ರಂದು  ಅರ್ಥಿಕ ಬೆಳೆಯಾಗಿ ಬಿದಿರು ಬೆಳೆಸುವ(Bamboo cultivation) ಕುರಿತು ವಿಚಾರ ವಿನಿಮಯ ಸಭೆಯನ್ನು ಕರೆಯಲಾಗಿದೆ. ಪುತ್ತೂರಿನ ಪಂಚವಟಿಯಲ್ಲಿ ಈ ಸಭೆ ನಡೆಯಲಿದೆ.

Advertisement

ಸಭೆಯಲ್ಲಿ ಬಿದಿರು ಸೊಸೈಟಿ ಆಫ್ ಇಂಡಿಯಾ ಸಂಸ್ಥೆಯ, ಪುನತಿ ಶ್ರೀಧರ್,ಐ.ಎಫ್.ಎಸ್,(ನಿವೃತ್ತ ), ಡಾ.ಕೆ.ಎನ್.ಮೂರ್ತಿ, ಐ.ಎಫ್.ಎಸ್.(ನಿವೃತ್ತ) , ಸುಂದರ ನಾಯಕ್,( ಮಾಜಿ ಅಧ್ಯಕ್ಷರು) ಭಾಗವಹಿಸುವರು.

ಸಭೆಯಲ್ಲಿ ಆರ್ಥಿಕವಾಗಿ ಬಿದಿರು ಬೆಳೆಸುವ ರೈತರಿಗೆ ಕನಿಷ್ಠ ದರದಲ್ಲಿ ಬಿದಿರು ಗಿಡಗಳ ಲಭ್ಯತೆ,  ಬಿದಿರು ಬೆಳೆಸಿರುವ ರೈತರೀಗೆ ಹಂತ ಹಂತವಾಗಿ ಹಣಕಾಸು ಸಹಾಯ ಧನವನ್ನು ಒದಗಿಸುವ ಯೋಜನೆ ,  ಬಿದಿರು ಗಿಡಗಳ ನರ್ಸರಿ, ಮೌಲ್ಯ ವರ್ಧನೆ, ಕೌಶಲ್ಯ ಅಭಿವೃದ್ಧಿ ಮತ್ತು ಮಾರುಕಟ್ಟೆ ಕುರಿತು ಅಗತ್ಯ ಇರುವ ಪ್ರೊತ್ಸಾಹ, ಪರಿಸರದಲ್ಲಿ ಮಳೆ ನೀರು ಸಂಗ್ರಹ, ವಾತಾವರಣದಲ್ಲಿ ಶುದ್ಧವಾದ ಗಾಳಿ ಮತ್ತು ಮಣ್ಣಿನ ಸವಕಳಿ ತಡೆಯುವ ಬಗ್ಗೆ ಚರ್ಚೆ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸ ಬೇಕಾದ ವಾಟ್ಸಪ್ ಸಂಖ್ಯೆ: 9731855028  ಎಂ.ಜಿ.ಸತ್ಯನಾರಾಯಣ ಸುಳ್ಯ ಮತ್ತು 9591148552 – ಮೂಲಚಂದ್ರರವರು ಪುತ್ತೂರು. ಭಾರತೀಯ ಕೀಸಾನ್‌ ಸಂಘ.

 

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕೃಷಿಕರ ಪರವಾದ ಬರಹಗಾರರ ಮುಂದಿರುವ ಸವಾಲುಗಳು
May 8, 2025
7:21 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಮೇ 13 ರಿಂದ 25 ರವರೆಗೆ ಈ ರಾಶಿಗಳಿಗೆ ಅದೃಷ್ಟ!, ಕೆಲವು ರಾಶಿಗಳಿಗೆ ಕಠಿಣ ಕಾಲ
May 8, 2025
6:54 AM
by: ದ ರೂರಲ್ ಮಿರರ್.ಕಾಂ
ಅಪರೇಷನ್ ಸಿಂಧೂರ | ಭಾರತೀಯ ಸೇನೆಯ ಕಾರ್ಯಾಚರಣೆಗೆ ರಾಜ್ಯದೆಲ್ಲೆಡೆ ಸಂಭ್ರಮಾಚರಣೆ
May 7, 2025
10:02 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 07-05-2025 | ರಾತ್ರಿ ಗುಡುಗು ಸಹಿತ ಅಲ್ಲಲ್ಲಿ ಸಾಮಾನ್ಯ ಮಳೆ | ಮೇ 11 ರಿಂದ ಮಳೆ ಪುನರಾರಂಭಗೊಳ್ಳುವ ಲಕ್ಷಣ
May 7, 2025
2:42 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group