ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು ತಾಲೂಕಿನ ದೇರ್ಲದ ಕೃಷಿಕ ಹರೀಶ್ ರೈ ಅವರು ಸುಮಾರು 20 ಬಗೆಯ ವಿವಿಧ ತಳಿಯ ಬಿದಿರನ್ನು ಬೆಳೆಸುತ್ತಿದ್ದಾರೆ. ತರಕಾರಿ ಬೆಳೆಯಾಗಿಯೂ ಬಿದಿರು ಸಾಧ್ಯವಿದೆ ಎಂದು ಅವರು ಹೇಳುತ್ತಾರೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಆನೆಗಳ ಹಾವಳಿ ತಡೆಯಲು ಸರ್ಕಾರದ ಸಚಿವರು ಹಾಗೂ ಅರಣ್ಯ ಇಲಾಖೆ…
ಅಡಿಕೆ ಹಳದಿ ಎಲೆರೋಗ ಬಾಧಿಸಿದ ತೋಟದ ಕೃಷಿಕ ಶಂಕರಪ್ರಸಾದ್ ರೈ ಅವರು ಕೃಷಿ…
ಅಡಿಕೆ ಕೃಷಿಯ ಜೊತೆಗೆ ಮಿಶ್ರ ಕೃಷಿಯನ್ನು ಏಕೆ ಮಾಡಬೇಕು..? ಯಾವ ಕೃಷಿಯನ್ನು ಮಾಡಬಹುದು..?…
25.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಅಡಿಕೆ ಬೆಳೆಯಲ್ಲಿ ಪೋಷಕಾಂಶಗಳ ನಿರ್ವಹಣೆಯ ಬಗ್ಗೆ ಡಾ.ಭವಿಷ್ಯ ಅವರು ನೀಡಿರುವ ಮಾಹಿತಿ ಇಲ್ಲಿದೆ..(ಸಂಪೂರ್ಣ…
ಅಡಿಕೆ ಎಲೆಚುಕ್ಕಿ ರೋಗ ನಿರ್ವಹಣೆ ಹೇಗೆ..? ಕೃಷಿ ವಿಚಾರಗೋಷ್ಟಿಯಲ್ಲಿ ಮಾತನಾಡಿರುವ ಆಡಿಯೋ ಇಲ್ಲಿದೆ..