ಅಡಿಕೆ ಹಾಳೆಯ ಸಂಬಂಧಿತ ಉತ್ಪನ್ನಗಳ ರಫ್ತು ನಿಷೇಧ | ಅಡಿಕೆ ಉದ್ಯಮದ ಮೇಲೆ ಆಗಬಹುದಾದ ಪರಿಣಾಮಗಳೇನು..?

ಅಡಿಕೆ ನಿಷೇಧದ ತೂಗುಗತ್ತಿಯ ಮೇಲೆಯೇ ಉದ್ಯಮವನ್ನು ಮುನ್ನಡೆಸಬೇಕಾಗುತ್ತದೆ.ಇನ್ನಾದರೂ ಕಠಿಣ ಪರಿಶ್ರಮದೊಂದಿಗೆ ಅಂತಾರಾಷ್ಟ್ರೀಯ ಮಾನ್ಯತೆಯುಳ್ಳ ಸಂಸ್ಥೆಗಳ ನೆರವಿನೊಂದಿಗೆ ಕ್ಲಿನಿಕಲ್ ಟ್ರಯಲ್ ಮಾಡುವುದರ ಮೂಲಕ ಕ್ಯಾನ್ಸರ್ ಕಾರಕ ಎಂಬ ಅಂಶವನ್ನು ಅಲ್ಲಗಳೆಯಲಾಗದಿದ್ದರೂ ಬಹುಪಯೋಗಿ ಪ್ರಯೋಜನಗಳನ್ನು ಸ್ಥಾಪಿಸಿ ಮನವರಿಕೆ ಮಾಡುವುದರ ಮೂಲಕ ಅಡಿಕೆಯ ಮಾನವನ್ನು ಉಳಿಸಿಕೊಳ್ಳಬಹುದು.