ದಾವಣಗೆರೆ ನಗರ ಸೇರಿದಂತೆ ಜಿಲ್ಲಾದ್ಯಂತ ಏಕ ಬಳಕೆಯ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸುವ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ವ್ಯಾಪಾರಿಗಳು ಇದಕ್ಕೆ ಸ್ಪಂದಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಜಿ.ಎಂ.ಗಂಗಾಧರ ಸ್ವಾಮಿ ಹೇಳಿದ್ದಾರೆ. ಸಿದ್ಧ ಆಹಾರ ಪೂರೈಕೆದಾರರು ಕೂಡ ಏಕ ಬಳಕೆಯ ಪ್ಲಾಸ್ಟಿಕನ್ನು ಬಳಕೆ ಮಾಡಬಾರದು. ಜಿಲ್ಲಾದ್ಯಂತ ಏಕ ಬಳಕೆ ಪ್ಲಾಸ್ಟಿಕ್ ಬಳಕೆಯನ್ನು ಹಂತ, ಹಂತವಾಗಿ ಸಂಪೂರ್ಣ ನಿಷೇಧಿಸಲು ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…