ಘಾಟಿ ಸುಬ್ರಹ್ಮಣ್ಯ ದೇವಸ್ಥಾನ ಪ್ರದೇಶ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟ ನಿಷೇಧ

July 7, 2025
8:58 PM

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರಸಿದ್ದ ಯಾತ್ರಾ ಸ್ಥಳ ಘಾಟಿ ಕ್ಷೇತ್ರದ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಸುತ್ತಮುತ್ತಲ  ಪ್ರದೇಶದಲ್ಲಿರುವ ಸಸ್ಯ ಸಂಕುಲಗಳನ್ನು, ಪ್ರಾಣಿ ಪಕ್ಷಿಗಳನ್ನು, ಸೂಕ್ಷ್ಮ ಜೀವಿಗಳನ್ನು ಮತ್ತು ಮಾನವ ಸಂಕುಲವನ್ನು ಸಂರಕ್ಷಿಸುವ ಹಾಗೂ ಇಲ್ಲಿನ ಪ್ರಾಕೃತಿಕ ಸೊಬಗಿನ ನೈರ್ಮಲ್ಯತೆಯನ್ನು ಕಾಪಾಡುವ ಹಿತ ದೃಷ್ಟಿಯಿಂದ ಜಿಲ್ಲೆಯ ಘಾಟಿ ಸುಬ್ರಹ್ಮಣ್ಯ ದೇವಸ್ಥಾನ ಪ್ರದೇಶದ ವ್ಯಾಪ್ತಿಯಲ್ಲಿ ಥರ್ಮಕೋಲ್, ಪ್ಲಾಸ್ಟಿಕ್ ಮತ್ತು ಮೈಕ್ರೋ ಬೀಡ್ಸ್ ನಿಂದ ತಯಾರಾದಂತಹ ಪ್ಲಾಸ್ಟಿಕ್ ವಸ್ತುಗಳ ಕೊಂಡೊಯ್ಯುವಿಕೆ, ಬಳಕೆ ಮತ್ತು ಮಾರಾಟ ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಆದೇಶ ಹೊರಡಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 31-06-2026 | ಆಗಸ್ಟ್ 4ಕ್ಕೆ ಇನ್ನೊಂದು ವಾಯುಭಾರ ಕುಸಿತ ಸಾಧ್ಯತೆ..?
July 31, 2026
6:08 PM
by: ಸಾಯಿಶೇಖರ್ ಕರಿಕಳ
ಸುಳ್ಯ ಸುತ್ತಮುತ್ತ ಭಾರೀ ಮಳೆ – ಬಾಳುಗೋಡಿನಲ್ಲಿ ಈ ವರ್ಷದ ಮೊದಲ ಸೇತುವೆ ಮುಳುಗಡೆ, ಹೊಳೆ-ತೋಡುಗಳು ತುಂಬಿ ಹರಿವು
July 31, 2026
5:54 PM
by: ದ ರೂರಲ್ ಮಿರರ್.ಕಾಂ
ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ – ಬಾಂಗ್ಲಾದೇಶದ ವಿಜ್ಞಾನಿಗಳಿಂದ ಹೊಸ ತಂತ್ರಜ್ಞಾನಕ್ಕೆ ಪೇಟೆಂಟ್
July 31, 2026
10:20 AM
by: ದ ರೂರಲ್ ಮಿರರ್.ಕಾಂ
ಭಾರತದ ಕೃಷಿ ರಫ್ತು ಪಟ್ಟಿಯಲ್ಲಿ ಈಗ 500ಕ್ಕೂ ಹೆಚ್ಚು ಉತ್ಪನ್ನಗಳು..! ಭಾರತದ ಕೃಷಿ ಕ್ಷೇತ್ರಕ್ಕೆ ಇದು ದೊಡ್ಡ ಸುದ್ದಿ-ರೈತರಿಗೆ ಹೊಸ ಜಾಗತಿಕ ಅವಕಾಶ
July 31, 2026
10:02 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror