ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರಸಿದ್ದ ಯಾತ್ರಾ ಸ್ಥಳ ಘಾಟಿ ಕ್ಷೇತ್ರದ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಸುತ್ತಮುತ್ತಲ ಪ್ರದೇಶದಲ್ಲಿರುವ ಸಸ್ಯ ಸಂಕುಲಗಳನ್ನು, ಪ್ರಾಣಿ ಪಕ್ಷಿಗಳನ್ನು, ಸೂಕ್ಷ್ಮ ಜೀವಿಗಳನ್ನು ಮತ್ತು ಮಾನವ ಸಂಕುಲವನ್ನು ಸಂರಕ್ಷಿಸುವ ಹಾಗೂ ಇಲ್ಲಿನ ಪ್ರಾಕೃತಿಕ ಸೊಬಗಿನ ನೈರ್ಮಲ್ಯತೆಯನ್ನು ಕಾಪಾಡುವ ಹಿತ ದೃಷ್ಟಿಯಿಂದ ಜಿಲ್ಲೆಯ ಘಾಟಿ ಸುಬ್ರಹ್ಮಣ್ಯ ದೇವಸ್ಥಾನ ಪ್ರದೇಶದ ವ್ಯಾಪ್ತಿಯಲ್ಲಿ ಥರ್ಮಕೋಲ್, ಪ್ಲಾಸ್ಟಿಕ್ ಮತ್ತು ಮೈಕ್ರೋ ಬೀಡ್ಸ್ ನಿಂದ ತಯಾರಾದಂತಹ ಪ್ಲಾಸ್ಟಿಕ್ ವಸ್ತುಗಳ ಕೊಂಡೊಯ್ಯುವಿಕೆ, ಬಳಕೆ ಮತ್ತು ಮಾರಾಟ ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಆದೇಶ ಹೊರಡಿಸಿದ್ದಾರೆ.
ರಾಮನಗರ ಜಿಲ್ಲೆಯಲ್ಲಿ ಕೃಷಿ ಇಲಾಖೆ ಮತ್ತು ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ…
ದಾವಣಗೆರೆ ಜಿಲ್ಲೆಗೆ ಮುಂದಿನ 2 ದಿನಗಳಲ್ಲಿ2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಯಾಗಲಿದ್ದು…
ಬಳ್ಳಾರಿ ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಹಗರಿ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ…
ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 59507 ಟನ್ ಯೂರಿಯಾ ರಸಗೊಬ್ಬರ ಪೂರೈಕೆಯಾಗಿದ್ದು,…
ರಾಜ್ಯದ ರೈತರ ಸಂಕಷ್ಟ ಪರಿಹರಿಸಲು ಕೊರತೆಯಿರುವ 1.65 ಲಕ್ಷ ಮೆಟ್ರಿಕ್ ಟನ್ ಯೂರಿಯಾ…
ಜಮ್ಮು ಮತ್ತು ಕಾಶ್ಮೀರದದಲ್ಲಿ ಅಮರನಾಥ ಯಾತ್ರೆ ಮುಂದುವರಿದಿದ್ದು, ಪವಿತ್ರ ಗುಹಾ ದೇವಾಲಯದಲ್ಲಿ ಸುಮಾರು…