ಪ್ರಧಾನಿ ನರೇಂದ್ರ ಮೋದಿ ಅವರ ಆಶಯದಂತೆ ಸಭೆ-ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಪೆಟ್ ಮತ್ತು ಬಾಟಲ್ ಗಳನ್ನು ಬಳಸುವುದು ನಿಲ್ಲಿಸಲಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.
Advertisement
ದೆಹಲಿಯಲ್ಲಿ ನಡೆದ ಇಂಡಿಯನ್ ಸ್ಟ್ಯಾಂಡರ್ಡ್ ಆಡಳಿತ ಮಂಡಳಿಯ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪೈಬರ್ ಅಂಶವಿರುವ ಪ್ಲಾಸ್ಟಿಕ್ ಪ್ಯಾಕೆಟ್ ಗಳಲ್ಲಿನ ಆಹಾರ ಸೇವನೆಯಿಂದ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ ಎಂದು ತಿಳಿಸಿದರು. ಇಂದು ಬಹುತೇಕ ಜನ ಜಂಕ್ ಫುಡ್ ಗಳನ್ನು ಪ್ಲಾಸ್ಟಿಕ್ ಗಳಲ್ಲಿ ಪೂರೈಕೆ ಮಾಡುತ್ತಿದ್ದು, ಆಹಾರ ಉತ್ಪನ್ನಗಳ ಗುಣಮಟ್ಟ ಕಾಪಾಡಲು ದೇಶದಲ್ಲಿನ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.
Advertisement
Source : D D
ಸಭೆ-ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಪೆಟ್ ಮತ್ತು ಬಾಟಲ್ ಗಳನ್ನು ಬಳಸುವುದು ನಿಲ್ಲಿಸಲಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ. pic.twitter.com/sQZJhs8qsv
Advertisement— theruralmirror (@ruralmirror) September 21, 2024
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement