Advertisement
ಕೃಷಿ

ಮೊದಲ ಬಾರಿಗೆ ಲಂಡನ್, ದುಬೈಗಳಿಗೆ ರಫ್ತಾದ ಬನಾರಸಿ ಮಾವುಗಳು |

Share

ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಪ್ರಕಾರ, ಕೃಷಿ ಮತ್ತು ಸಂಸ್ಕರಿಸಿದ ಆಹಾರ ಉತ್ಪನ್ನಗಳ ರಫ್ತು ಅಭಿವೃದ್ಧಿ ಪ್ರಾಧಿಕಾರದ ಮೇಲ್ವಿಚಾರಣೆಯಲ್ಲಿ ಮೊದಲ ಬಾರಿಗೆ ಬನಾರಸಿ ಮಾವುಗಳನ್ನು ಲಂಡನ್, ದುಬೈ ಮತ್ತು ಪ್ರಪಂಚದ ಇತರ ಭಾಗಗಳಿಗೆ ರಫ್ತು ಮಾಡಲಾಗುತ್ತಿದೆ.

ವಾರಣಾಸಿಯಿಂದ ಲಂಡನ್ ಮತ್ತು ದುಬೈಗೆ ಕ್ರಮವಾಗಿ 3 ಮೆಟ್ರಿಕ್ ಟನ್ ವರೆಗೆ ಮಾವಿನ ಹಣ್ಣನ್ನು ರವಾನೆ ಮಾಡಲಾಗಿದೆ. 2020ರಲ್ಲಿ ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ 520 ಮೆಟ್ರಿಕ್ ಟನ್ ಪ್ರಾದೇಶಿಕ ಅಕ್ಕಿ, 3 ಮೆಟ್ರಿಕ್ ಟನ್ ತಾಜಾ ತರಕಾರಿಗಳು ಮತ್ತು 80 ಮೆಟ್ರಿಕ್ ಟನ್  ಪ್ರಾದೇಶಿಕ ಅಕ್ಕಿಯನ್ನು ಕ್ರಮವಾಗಿ ಕತಾರ್, ಲಂಡನ್ ಮತ್ತು ಆಸ್ಟ್ರೇಲಿಯಾಕ್ಕೆ ರಫ್ತು ಮಾಡಲಾಗಿದೆ.

ಇದರ ನೆರವಿನೊಂದಿಗೆ ಉತ್ತರ ಪ್ರದೇಶದ ಪೂರ್ವಾಂಚಲ್ ಪ್ರದೇಶವು ವಾರಣಾಸಿ ಕೃಷಿ  ರಫ್ತು ಕೇಂದ್ರದ ಅಭಿವೃದ್ಧಿ ಮೂಲಕ ಭಾರತದ ಕೃಷಿ ಉತ್ಪನ್ನಗಳ ರಫ್ತಿಗೆ ಹೊಸ ಕೇಂದ್ರವಾಗಿ ಹೊರಹೊಮ್ಮಿತು. ಕಳೆದ ಆರು ತಿಂಗಳಲ್ಲಿ ಸುಮಾರು 20,೦೦೦ ಮೆಟ್ರಿಕ್ ಟನ್ ಕೃಷಿ ಉತ್ಪನ್ನವನ್ನು ಪೂರ್ವಾಂಚಲ್ ಪ್ರದೇಶದಿಂದ ರಫ್ತು ಮಾಡಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮೇಘಾಲಯದ ಅಡಿಕೆಗೆ ಜಿಐ ಟ್ಯಾಗ್‌ ಪ್ರಕ್ರಿಯೆ..! ಮಲೆನಾಡು ಅಡಿಕೆಗೂ ಏಕೆ ಪ್ರಯತ್ನಿಸಬಾರದು..?

ಮೇಘಾಲಯ ಅಡಿಕೆಗೆ ಜಿಐ ಟ್ಯಾಗ್‌ ಪಡೆಯಲು ಅರ್ಜಿ ಸಲ್ಲಿಸಿರುವ ಬೆಳವಣಿಗೆ ಅಡಿಕೆಯ ಭೌಗೋಳಿಕ…

2 hours ago

ಹವಾಮಾನ ವರದಿ | 27-09-2026 | ಕರ್ನಾಟಕದಲ್ಲಿ ಸದ್ಯ ಒಣಹವೆ ; ಸೆ.28ರಿಂದ ಮತ್ತೆ ಮಳೆ ಸಾಧ್ಯತೆ..!

ಕರ್ನಾಟಕದಾದ್ಯಂತ ಸೆ.28ರಂದು ಒಣಹವೆ ಆವರಿಸುವ ಸಾಧ್ಯತೆ ಇದ್ದರೂ ಕೊಡಗು ಹಾಗೂ ಚಿಕ್ಕಮಗಳೂರಿನ ಕೆಲವು…

9 hours ago

ಮಲೆನಾಡಿನಲ್ಲಿ ಅಡಿಕೆ ಕಷ್ಟ…!, ಬಯಲುಸೀಮೆಯಲ್ಲಿ ಅಡಿಕೆ ಇಷ್ಟು ಸುಲಭವೇ? ಕಾರಣ ತಿಳಿದರೆ ಅಚ್ಚರಿಯಾಗುತ್ತೆ!

ಬಯಲುಸೀಮೆಯಲ್ಲಿ ಅಡಿಕೆ ಬೆಳೆ ವಿಸ್ತರಣೆಗೆ ನೀರಾವರಿ, ಕಡಿಮೆ ನಿರ್ವಹಣಾ ವೆಚ್ಚ ಮತ್ತು ಉತ್ತಮ…

12 hours ago

ಹಾಲಿನ ದರ ಏರಿಕೆ ಕುರಿತು ಸಂಪುಟ ಸಭೆಯಲ್ಲಿ ಚರ್ಚಿಸಿ ಅಂತಿಮ ತೀರ್ಮಾನ – ಡಿ.ಕೆ.ಶಿವಕುಮಾರ್

ಹಾಲಿನ ದರವನ್ನು ₹12 ಹೆಚ್ಚಿಸುವಂತೆ ಜಿಲ್ಲಾ ಹಾಲು ಒಕ್ಕೂಟಗಳ ಅಧ್ಯಕ್ಷರು ಮನವಿ ಮಾಡಿದ್ದಾರೆ.…

14 hours ago

ದೇಶಿ ಗೋವಿನ ಹಾಲು, ತುಪ್ಪದ ಮಹತ್ವದ ಪ್ರತಿಪಾದನೆ – ಪಾರಂಪರಿಕ ಆಹಾರ ಪದ್ಧತಿಗೆ ಒತ್ತು

ಗೋಕರ್ಣದಲ್ಲಿ ನಡೆದ ಅನ್ನಬ್ರಹ್ಮ ಚಾತುರ್ಮಾಸ್ಯದ ಸಮಾರೋಪದಲ್ಲಿ ದೇಶಿ ಗೋವಿನ ಹಾಲು, ತುಪ್ಪ ಹಾಗೂ…

1 day ago

ಕುಟುಂಬದ ಸೌಂದರ್ಯ ವೈಭವದಲ್ಲಲ್ಲ, ಸೌಹಾರ್ದತೆಯಲ್ಲಿ: ಸಂಬಂಧ ಉಳಿಸುವುದೇ ನಿಜವಾದ ಗೆಲುವು

ಕುಟುಂಬದ ನಿಜವಾದ ಶ್ರೀಮಂತಿಕೆ ಹಣ, ಸ್ಥಾನಮಾನ ಅಥವಾ ವೈಭವದಲ್ಲಿಲ್ಲ; ಪರಸ್ಪರ ಗೌರವ, ನಂಬಿಕೆ…

1 day ago