ಕಾಡು ಪ್ರಾಣಿಗಳ ಹಾವಳಿ ತಪ್ಪಿಸುವಂತೆ ಒತ್ತಾಯಿಸಿ ಕಳಸ ಬಂದ್ |

February 8, 2025
7:48 AM
ಕಾಡು ಪ್ರಾಣಿಗಳ ಹಾವಳಿ ತಪ್ಪಿಸುವಂತೆ ಒತ್ತಾಯಿಸಿ  ಚಿಕ್ಕಮಗಳೂರು ಜಿಲ್ಲೆಯ ಕಳಸ ಪಟ್ಟಣದಲ್ಲಿ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡಿ, ಪ್ರತಿಭಟನೆ ನಡೆಸಲಾಯಿತು.

ಮಲೆನಾಡು ಭಾಗದಲ್ಲಿ ಕಾಡುಪ್ರಾಣಿ ಹಾಗೂ ಮಾನವ ಸಂಘರ್ಷ ಹೆಚ್ಚಾಗುತ್ತಲೇ ಇದೆ. ಈಚೆಗೆ ಕಳಸ ತಾಲೂಕಿನಲ್ಲಿ ಕಾಡುಕೋಣದ ದಾಳಿಗೆ ರೈತರೊಬ್ಬರು ಬಲಿಯಾಗಿದ್ದರು. ಈ ಹಿಂದೆ ಕೂಡಾ ಇಂತಹದ್ದೇ ಘಟನೆ ನಡೆದಿತ್ತು. ಹೀಗಾಗಿ ತಕ್ಷಣವೇ ಕಾಡುಪ್ರಾಣಿಗಳ ಹಾವಳಿ ತಪ್ಪಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕಳಸ ಬಂದ್‌ ನಡೆಸಿ ಪ್ರತಿಭಟನೆ ನಡೆಸಲಾಯಿತು.

ಕಾಡು ಪ್ರಾಣಿಗಳ ಹಾವಳಿ ತಪ್ಪಿಸುವಂತೆ ಒತ್ತಾಯಿಸಿ  ಚಿಕ್ಕಮಗಳೂರು ಜಿಲ್ಲೆಯ ಕಳಸ ಪಟ್ಟಣದಲ್ಲಿ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡಿ, ಪ್ರತಿಭಟನೆ ನಡೆಸಲಾಯಿತು. ಕಳಸ ತಾಲೂಕಿನಲ್ಲಿ ಕಾಡು ಕೋಣ ದಾಳಿಯಿಂದ ನಿನ್ನೆ ರೈತರೊಬ್ಬರು ಮೃತಪಟ್ಟಿದ್ದಾರೆ. ಈ ಹಿಂದೆ ಕೂಡ ಕಾಡಾನೆ, ಕಾಡು ಕೋಣಗಳ ದಾಳಿಗಳು ನಡೆದಿದ್ದು, ಅರಣ್ಯ ಇಲಾಖೆ ಸೂಕ್ತವಾಗಿ ಕ್ರಮಕೈಗೊಳ್ಳಬೇಕೆಂದು ತಾಲೂಕು ರೈತ ಸಂಘ, ಕಾಫಿ ಬೆಳೆಗಾರರ ಸಂಘಗಳು ಬಂದ್‌ಗೆ ಕರೆ ನೀಡಿದ್ದರು.  ನಗರದಲ್ಲಿ ಹಲವು ಸಂಘಟನೆಗಳ ಮುಖಂಡರು ಕೂಡ ಪ್ರತಿಭಟನೆ ನಡೆಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?
September 10, 2026
10:45 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?
September 10, 2026
11:29 AM
by: ಸಾಯಿಶೇಖರ್ ಕರಿಕಳ
ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ
September 10, 2026
10:59 AM
by: ದ ರೂರಲ್ ಮಿರರ್.ಕಾಂ
ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ
September 9, 2026
9:26 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror